ಕಾರ್ಮಿಕರು, ಕೃಷಿಕರು ಮತ್ತು ಶ್ರಮಿಕರು ಸಮಾಜದ ಜೀವಾಳ. ಇವರ ಶ್ರಮದಿಂದಲೇ ಬದುಕು ನಡೆಯುತ್ತದೆ ಎಂಬ ಸಂದೇಶವನ್ನು ಬಸವಣ್ಣನವರ ಚಿಂತನೆ ಸಾರುತ್ತದೆ. ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸಬೇಕಾದ ದೇಶದಲ್ಲಿ ಇಂದು ಧರ್ಮೋಕ್ರಸಿಯ ಸವಾಲು ಎದುರಾಗಿದೆ. ಡೆಮಾಕ್ರಸಿ...
ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಸೂಕ್ತ ಸ್ಥಳ ಗುರುತಿಸಿದ ಬಳಿಕ ಸಚಿವ ಸಂಪುಟದ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ...
"ಕರ್ನಾಟಕವು ನೈಸರ್ಗಿಕ ಹಾಗೂ ಪಾರಂಪರಿಕ ಸಂಪತ್ತಿನಿಂದ ಶ್ರೀಮಂತವಾಗಿದೆ. ಹಂಪಿ, ಬೇಲೂರು, ಮಲೆನಾಡು, ಮೈಸೂರು, ಕರಾವಳಿ ಹಾಗೂ ಕೊಡಗಿನಂತಹ ಪ್ರವಾಸಿ ತಾಣಗಳನ್ನು ಮತ್ತಷ್ಟು ಆಕರ್ಷಕಗೊಳಿಸಲು ಮತ್ತು ಹೊಸ ತಾಣಗಳನ್ನು ಪರಿಚಯಿಸಲು ನಮ್ಮ ಸರ್ಕಾರ ಪ್ರವಾಸೋದ್ಯಮ...
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರದಲ್ಲಿ ಶೇ.86.97ರಷ್ಟು ಮತದಾನ ದಾಖಲಾಗಿದೆ.
ಒಟ್ಟು 34,784 ನೋಂದಾಯಿತ ಮತದಾರರ ಪೈಕಿ 30,250 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಪುರುಷ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಗುರುವಾರ ಮಧ್ಯಾಹ್ನವೇ ಬೆಂಗಳೂರು, ತುಮಕೂರು, ಹಾಸನ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಇನ್ನೂ 4...