ಮಹಿಳಾ ಮೀಸಲಾತಿ : ತರಾತುರಿಯ ನಿರ್ಧಾರದಿಂದ ನೈಜ ಉದ್ದೇಶ ತಲುಪಲು ಸಾಧ್ಯವೇ?

2029ರ ಲೋಕಸಭಾ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರುವ ಮತ್ತು ಲೋಕಸಭಾ ಕ್ಷೇತ್ರಗಳನ್ನು 816ಕ್ಕೆ ಹೆಚ್ಚಿಸುವ ಕರಡು ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 816 ಕ್ಷೇತ್ರಗಳ ಪೈಕಿ...

ಕಲಬುರಗಿ | ದ್ವಿತೀಯ ಪಿಯುಸಿ ಫಲಿತಾಂಶ: ಕ್ಷಣಗಣನೆ ಆರಂಭ

2026ನೇ ಸಾಲಿನ ದ್ವಿತೀಯ ಪಿಯುಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಆತುರದಿಂದ ಕಾಯುತ್ತಿದ್ದ ಫಲಿತಾಂಶ ಇಂದು ಹೊರಬೀಳಲಿದ್ದು, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ದಿಕ್ಕು ನಿರ್ಧಾರದಲ್ಲಿ ಇದು...

ಕ್ಷೇತ್ರ ಮರುವಿಂಗಡಣೆಯ ಹಿಂದೆ ಬಿಜೆಪಿಯ ಲಾಭದ ಲೆಕ್ಕಾಚಾರಗಳು; ದಕ್ಷಿಣದ ಧ್ವನಿ ಅಡಗಿಸುವ ಯತ್ನ?

ಭಾರತದ ರಾಜಕೀಯ ಭೂಪಟದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ಸಂಭವಿಸಲಿರುವ ಅತಿದೊಡ್ಡ ಬದಲಾವಣೆ ಎಂದರೆ ಅದು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮಾಡುವುದಕ್ಕೆ ಹೊರಟಿರುವ ಈ ಪ್ರಕ್ರಿಯೆ...

ಬೀದರ್‌ | ಜಾತ್ರೆಗೆ ತೆರಳಿ ಬರುವಾಗ ರಸ್ತೆ ಅಪಘಾತ : ಓರ್ವ ಸಾವು; ಹಲವರಿಗೆ ಗಾಯ

ಜಾತ್ರೆಗೆ ತೆರಳಿ ವಾಪಸ್‌ ಊರಿಗೆ ಬರುವಾಗ ಟಾಟಾ ಮ್ಯಾಜಿಕ್‌ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಔರಾದ್‌-ಬೀದರ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಿ...

ವಿಜಯಪುರ| 20 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್ ಪರಿಕರ ವಿತರಿಸಿದ ಸಚಿವ ಎಂ.ಬಿ ಪಾಟೀಲ್‌

ಜಿಲ್ಲಾ ಪಂಚಾಯತ್ ಯೋಜನೆಯಡಿ ಬಿಡುಗಡೆಯಾದ ರೂ.40.00 ಲಕ್ಷಗಳ ಅನುದಾನದಲ್ಲಿ 20 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್ ಪರಿಕರ ಪೂರೈಸಲಾಗಿದೆ. ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವಿಜಯಪುರ ಪವರ್‌ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್,...

ಜನಪ್ರಿಯ

405 ದ್ವೇಷ ಪ್ರಕರಣ, 54 ಸಾವು, ಕೇವಲ 6 FIR: ದೇಶ ಬೆಚ್ಚಿಬೀಳಿಸುವಂತಿದೆ APCR ವರದಿ

ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಹಾಗೂ ಶಾಂತಿಯ...

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ ರಾಜಕಾರಣದ ಆತಂಕ

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ...

ಸೋನಿಯಾ ಗಾಂಧಿ ಆತ್ಮಕತೆಯಲ್ಲಿ ಅಣ್ಣಾ ಹಜಾರೆ ಹೋರಾಟದ ಬಗ್ಗೆ ಹೇಳಿರುವುದೇನು?

ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೂತನ ಆತ್ಮಕತೆ ‘ಬಿಲಾಂಗಿಂಗ್:...

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

Tag: Karnataka