ಬೆಂಗಳೂರು | ₹5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ

ಪ್ರತಿ ಖಾತಾಗೆ ₹10 ಸಾವಿರದಂತೆ ಒಟ್ಟು ₹7,90 ಲಕ್ಷ ಹಣ ನೀಡುವಂತೆ ಬೇಡಿಕೆಮುಕ್ತಾ ಡೆವಲಪರ್ಸ್‌ ಕಂಪನಿಯ ಮಾಲೀಕನಿಂದ ಲೋಕಾಯುಕ್ತ ಪೊಲೀಸರಿಗೆ ದೂರುಖಾಸಗಿ ರಿಯಲ್ ಎಸ್ಟೇಟ್ ಕಂಪನಿಗೆ ಖಾತಾ ಮಾಡಿಕೊಡಲು ₹5 ಲಕ್ಷ ಲಂಚ...

ಬೆಂಗಳೂರು | ಸ್ನೇಹಿತನ ಜನ್ಮದಿನಾಂಕ ಹೇಳಲು ನಿರಾಕರಣೆ; ವಿದ್ಯಾರ್ಥಿ ಮೇಲೆ ಯುವತಿಯ ಗುಂಪಿನಿಂದ ಹಲ್ಲೆ

ಆರು ಜನರ ವಿರುದ್ಧ ಜೆಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುನಿನಗೆ ನಾನು ಯಾರೆಂದು ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಯುವತಿಸ್ನೇಹಿತನ ಜನ್ಮದಿನಾಂಕ ಹೇಳಲು ನಿರಾಕರಿಸಿದವನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ...

ಹೋಟೆಲ್ ದರ ಏರಿಕೆ ವಿರುದ್ಧ ವಾಟಾಳ್ ನಾಗರಾಜ್ ಮುದ್ದೆ ಪ್ರತಿಭಟನೆ

ವೈಜ್ಞಾನಿಕವಾಗಿಯೂ ಚಿಂತನೆ ಮಾಡದೆ ಹೋಟೆಲ್‌ಗಳಲ್ಲಿ ತಿಂಡಿ ಬೆಲೆ ಏರಿಕೆ₹1ಕ್ಕೆ ಒಂದು ರಾಗಿ ಮುದ್ದೆ, ಸಾರು ಮಾರುವ ಮೂಲಕ ವಿನೂತನ ಪ್ರತಿಭಟನೆವಿನೂತನ ಪ್ರತಿಭಟನೆ ಮಾಡುವ ಮೂಲಕ ಗುರುತಿಸಿಕೊಂಡಿರುವ ಮಾಜಿ ಶಾಸಕ ಹಾಗೂ ಕನ್ನಡಪರ ಹೋರಾಟಗಾರ...

ಬೆಂಗಳೂರು | ಟ್ಯಾಂಕ್ ಕುಸಿದು ಮೂವರು ಸಾವು; ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲು

ನಾಲ್ಕು ಅಂತಸ್ತಿನ ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಬಿದ್ದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಟ್ಟಡದ ಮಾಲೀಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304ಎ ಅಡಿಯಲ್ಲಿ ನಿರ್ಲಕ್ಷ್ಯ ಪ್ರಕರಣವನ್ನು ಕಮರ್ಷಿಯಲ್...

ಬೆಂಗಳೂರು | ಹೊರರೋಗಿ ವಿಭಾಗಕ್ಕೆ 4 ಅಂತಸ್ತಿನ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾದ ನಿಮ್ಹಾನ್ಸ್

ಕಟ್ಟಡ ನಿರ್ಮಾಣಕ್ಕೆ ₹280 ಕೋಟಿ ವೆಚ್ಚ ಸಾಧ್ಯತೆ: ಡಾ ಪ್ರತಿಮಾ ಮೂರ್ತಿದೂರದ ಊರುಗಳಿಂದ ಬರುವ ರೋಗಿಗಳಿಗೆ ಆರಾಮದಾಯಕ ವಾತಾವರಣನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯಲು ಹಾಗೂ ವೈದ್ಯರ ಭೇಟಿ ಮಾಡಲು ರೋಗಿಗಳು ಬೆಳಗ್ಗೆ 4...

ಜನಪ್ರಿಯ

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಅವರ ಮನೆಯಲ್ಲೂ ಹೆಣ್ಣುಮಕ್ಕಳು ಇದ್ದಾರೆ ಎಂಬುದನ್ನು ಮರೆಯಬಾರದು! Public Opinion

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...

Tag: Karnataka