ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸರ್ಕಾರದ ನಿರಂತರ ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶದಿಂದಾಗಿ ಕೊನೆಗೂ ಕೇಂದ್ರ ಸರ್ಕಾರ, ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ. ಅಂದ ಹಾಗೆ ರಾಜ್ಯ ಸರ್ಕಾರ 18,171 ಕೋಟಿ...