ಬಸವಣ್ಣ ಹಾಗೂ ಅಕ್ಕ ಮಹಾದೇವಿ ಎಂಬ ಎರಡು ನಾಮವಾಚಕ ಕನ್ನಡದ ಬಹುದೊಡ್ಡ ಶಕ್ತಿಕೇಂದ್ರಗಳು. ಬಸವಣ್ಣ ಮತ್ತು ವಚನ ಸಾಹಿತ್ಯ ಎಲ್ಲಿ ಉಳಿಯುತ್ತದೋ ಅಲ್ಲಿ ಕನ್ನಡ ಉಳಿಯುತ್ತದೆ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.
ಬೀದರ್...
ಸಮತಾ ಸಂಸ್ಕ್ರತಿ ವೇದಿಕೆ ಸ್ಥಾಪಿಸಿ, ಅದರ ಮೂಲಕ ಬಡವರ, ನಿರ್ಗತಿಕರ ಬಾಳು ಬೆಳಗಿಸಲು ವೈಯಕ್ತಿಕ ಬದುಕು ಲೆಕ್ಕಿಸದೆ ಸದಾ ಅನ್ಯರ ಹಿತಕ್ಕಾಗಿ ಬದ್ಧತೆ ಮೈಗೂಡಿಸಿಕೊಂಡಿರುವ ಕಂಟೆಪ್ಪ ಗುಮ್ಮೆ ಅವರ ಬದುಕು ರೋಮಾಂಚಕಾರಿ ಎಂದು...
12ನೇ ಶತಮಾನದಲ್ಲಿ ಮೌಢ್ಯತೆಯ ವಿರುದ್ಧ ಕ್ರಾಂತಿಗೈದ ಬಸವಣ್ಣನವರು ಜಗತ್ತಿನ ಸರ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿ, ಸಾಮಾಜಿಕ ಸುಧಾರಕರಾಗಿ ಲೋಕಕ್ಕೆ ಬೆಳಕಾಗಿದ್ದಾರೆ, ಅವರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದಾಗ ಮಾತ್ರ ಅವರ ಜಯಂತಿ ಉತ್ಸವ...
ಬೀದರ ಜಿಲ್ಲೆಯಲ್ಲಿರುವ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿತು.
"ಇತ್ತೀಚೆಗೆ ಔರಾದ ತಾಲೂಕಿನ ಕಿರುಗುಣವಾಡಿಯಲ್ಲಿರುವ ಮಾತೋಶ್ರೀ...
ಸುಂದರ ಬದುಕಿಗೆ ಸಾಮಾಜಿಕ ಮೌಲ್ಯಗಳು ಭದ್ರಬುನಾದಿ ಇದ್ದ ಹಾಗೆ. ಮೌಲ್ಯಗಳಿಲ್ಲದ ಬದುಕು ದೇವರಿಲ್ಲದ ಗುಡಿಯಂತೆ ಎಂದು ದಾವಣಗೆರೆ ತಾಲೂಕು ಕಸಾಪ ಅಧ್ಯಕ್ಷರಾದ ಸುಮತಿ ಜಯಪ್ಪ ಅಭಿಪ್ರಾಯಪಟ್ಟರು.
ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸರ್ವಮಂಗಳಮ್ಮ...