ದಾವಣಗೆರೆ | ಪಹಲ್ಗಾಮ್ ದಾಳಿ ಹೇಯ ಕೃತ್ಯ, ಪ್ರವಾಸಿ ಕುಟುಂಬಗಳಿಗೆ ಪರಿಹಾರ ನೀಡಿ; ಕರ್ನಾಟಕ ಜನಶಕ್ತಿ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಹೇಯಕೃತ್ಯ, ಇದನ್ನು ಖಂಡಿಸುತ್ತೇವೆ. ಮತ್ತು ಸಾವಿಗೀಡಾದ ಪ್ರವಾಸಿಗರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ...

ಸಿಂಧೂ ಜಲ ವಿವಾದ; ಪಾಕಿಸ್ತಾನ ಹೆದರುತ್ತಿಲ್ಲ ಯಾಕೆ?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ. 22ರಂದು ನಡೆದ ಉಗ್ರರ ದಾಳಿಯ ನಂತರ ವಿದೇಶ ಪ್ರವಾಸದಿಂದ ವಾಪಾಸ್‌ ಆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏ. 23ರಂದು ರಾತ್ರಿ ಸಂಪುಟದ ಹಿರಿಯ ಸಚಿವರು,...

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರರಿದ್ದಾರೆ’; ನೆರವಾದ ಮುಸ್ಲಿಮರಿಗಾಗಿ ಸಂತ್ರಸ್ತೆ ಪ್ರಾರ್ಥನೆ

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ. ಅಲ್ಲಾಹು ಅವರನ್ನು ಅನುಗ್ರಹಿಸಲಿ' ಎಂದು ಪಹಲ್ಗಾಮ್‌ನಿಂದ ತನ್ನೂರಿಗೆ ಮರಳಿರುವ ಕೇರಳದ ಕೊಚ್ಚಿಯ ಆರತಿ ಆರ್‌ ಮೆನನ್ ಪ್ರಾರ್ಥಿಸಿದ್ದಾರೆ. ಮಂಗಳವಾರ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರತಿ ತನ್ನ...

370ನೇ ವಿಧಿ ರದ್ದತಿಗೆ 5 ವರ್ಷ | ಬಿಜೆಪಿ ಹಿಂದುತ್ವಕ್ಕೆ ಬಲಿಯಾದ ಕಾಶ್ಮೀರ; ಇನ್ನೂ ಸಿಗದ ಉಸಿರು

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸಿ ಐದು ವರ್ಷಗಳಾಗಿವೆ. 370ನೇ ವಿಧಿಯ ಜೊತೆಗೆ ಜಮ್ಮು ಮತ್ತು ಕಾಶ್ಮೀರದ...

ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

370ನೇ ವಿಧಿ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: Kashmir