ಕೃಷಿ ಇಲಾಖೆ ಕೃಷಿ ಅಧಿಕಾರಿ (ಎಒ) ಹಾಗೂ ಸಹಾಯಕ ಕೃಷಿ ಅಧಿಕಾರಿ (ಎಎಒ) ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿನ ದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಕೃಷಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಹೋರಾಟಕ್ಕೆ ಎಐಡಿವೈಒ (AIDYO)...
ಕರ್ನಾಟಕ ಪೊಲೀಸ್ ಇಲಾಖೆಯ 3,991 ನಾಗರಿಕ (ಸಿವಿಲ್) ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಭಾರೀ ಪೈಪೋಟಿ ನಡೆಸಿದೆ. ಒಟ್ಟು 4,54,536 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಕರ್ನಾಟಕ...
ಎಂಜಿನಿಯರಿಂಗ್, ನರ್ಸಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆ (ಆಪ್ಷನ್) ಸಮಯದಲ್ಲೇ ವಿದ್ಯಾರ್ಥಿಗಳಿಗೆ ₹750 ಶುಲ್ಕ ವಿಧಿಸಿರುವುದನ್ನು ವಿರೋಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವಿರುದ್ಧ...
ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಡಿಯಲ್ಲಿ ಸರ್ಕಾರಿ ಕೋಟಾದಡಿ ನೀಡಲಾಗುವ ಸೀಟ್‌ಗಳ ಹಂಚಿಕೆಯಲ್ಲಿ ಹಗರಣ ನಡೆದಿದೆ. ಹಣ ಪಡೆದು ಸೀಟ್ ಬ್ಲಾಕಿಂಗ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಈವರೆಗೆ...
ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಭಾನುವಾರ ಸ್ಪರ್ಧಾ ಪರೀಕ್ಷೆ ನಡೆದಿದೆ. 1,000 ಗ್ರಾಮ ಲೆಕ್ಕಾಧಿಕಾರಿ (ವಿಎ) ಹುದ್ದೆಗಳು ಮತ್ತು 98 ಜಿಟಿಟಿಸಿ ಹುದ್ದೆಗಳಿಗೆ 5.75 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ, ಕಡ್ಡಾಯ ಕನ್ನಡ...