ರಾಜ್ಯಾದ್ಯಂತ ತೇವಾಂಶ ಕಡಿಮೆಯಾಗಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿರುವುದರಿಂದ ಸಹಿಸಿಕೊಳ್ಳಲಾಗದಷ್ಟು ಬಿಸಿಲ ಝಳಕ್ಕೆ ಪ್ರಾಣಿ-ಪಕ್ಷಿಗಳು ಬಸವಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಇಲಿಯಾಸ್ ಪಟೇಲ್ ಪ್ರಾಣಿ, ಪಕ್ಷಿಗಳಿಗಾಗಿ ನೀರುಣಿಸಿ ದಾಹ ನೀಗಿಸುತ್ತಿದ್ದಾರೆ.
ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಅಲೆದಾಡುತ್ತಿವೆ....
ಖಾಸಗಿ ಶಾಲೆಯ ಆವರಣದಲ್ಲಿದ್ದ ಕೊಳವೆ ಬಾವಿ ಕೆಟ್ಟುಹೋಗಿದ್ದು, ರಿಪೇರಿಗಾಗಿ ಅದರಲ್ಲಿದ್ದ ಪೈಪ್‌ಅನ್ನು ಮೇಲೆತ್ತಲು ಸಿಬ್ಬಂದಿಗಳು ಶಾಲೆಯ ಮಕ್ಕಳನ್ನು ಬಳಸಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಶಾಲೆ ವಿರುದ್ಧ...
ಯಾದಗಿರಿಯ ಕೆಂಭಾವಿಯಲ್ಲಿ ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೋನಪ್ಪಗೌಡ ಮೇಟಿಗೌಡ ಇವರನ್ನು ಮುದನೂರಿನ ಹಿರಿಯ ಮುಖಂಡರು ಸನ್ಮಾನಿಸಿದರು.
ನೂತನ ಉಪಾಧ್ಯಕ್ಷ ಹೊನ್ನಪ್ಪಗೌಡ ಮೇಟಿಗೌಡ ಮಾತನಾಡಿ, ಪಂಚಮಸಾಲಿ ಸಮಾಜದ ಏಳಿಗೆಗಾಗಿ ನಾವು ಎಲ್ಲರೂ ಒಂದಾಗಬೇಕಿದೆ....