2011ರಲ್ಲಿ ಸೌಮ್ಯಾ ಎಂಬ ಯುವತಿಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳದ ಕಣ್ಣೂರಿನ ಕೇಂದ್ರ ಕಾರಾಗೃಹದಲ್ಲಿದ್ದ ಅಪರಾಧಿ...
ಕೇರಳದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ರಾಜ್ಯ ಅನುದಾನಿತ ವಿಶ್ವವಿದ್ಯಾಲಯಗಳನ್ನು ಕೇಸರಿಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ತಿರುವನಂತಪುರಂ ಮತ್ತು ಕಣ್ಣೂರಿನಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಣ್ಣೂರಿನಲ್ಲಿ ವಿದ್ಯಾರ್ಥಿಗಳ ಮೇಲೆ...
ಕೇರಳದಲ್ಲಿ ಸುಮಾರು 81.6 ಲಕ್ಷ ಜನರು ಕ್ಷಯರೋಗದ (ಟಿಬಿ) ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ಕೇರಳ ಆರೋಗ್ಯ ಇಲಾಖೆ ಹೇಳಿದೆ. ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ಗುರಿಯ ಭಾಗವಾಗಿ ಆರಂಭಿಕ ಪತ್ತೆ ಕಾರ್ಯ ನಡೆಸಿದಾಗ...
ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ನಿಖರ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.
ಶುಕ್ರವಾರ ಇಡೀ ದಿನ...
ಸರಕಾರ ವಕ್ಫ್(waqf) ಮೇಲೆ ಹಿಡಿತ ಸಾಧಿಸಿದ ಬೆನ್ನಲ್ಲೇ, ಮುಂದಿನ ಗುರಿ ಕ್ಯಾಥೋಲಿಕ್(Catholic Church) ಚರ್ಚ್‌ಗಳ ಆಸ್ತಿಗಳ ಮೇಲೆ ಎನ್ನುವುದನ್ನು 'ಆರ್ಗನೈಸರ್'(organiser) ಬಹಿರಂಗಪಡಿಸಿದೆ. ಮಾರ್ಟಿನ್ ನಿಮೋಲರ್ ಹೇಳಿದ ಫ್ಯಾಸಿಸಂ ಇಲ್ಲೂ ಜಾರಿಯಾಗಿದೆ. ಈಗ ಮುಸ್ಲಿಮರು,...