ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ನಾಯಕ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣಾ ಹಾಗೂ ಅಳಿಯ ಪಿ.ಎ. ಮೊಹಮ್ಮದ್ ರಿಯಾಸ್...
ಕೇರಳದ ಸಿಎಂಆರ್‌ಎಲ್ (Cochin Minerals and Rutile Limited) ಸಂಸ್ಥೆಗೆ ಸಂಬಂಧಿಸಿದ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದಲ್ಲಿ ಗಮನಾರ್ಹ ಬೆಳವಣಿಗೆಯೊಂದು ನಡೆದಿದೆ. ಪ್ರಕರಣ ಸಂಬಂಧ ಅಲ್ಲಿನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ...
ಮಹಿಳೆಯರ ಸಾರ್ವಜನಿಕ ಬದುಕಿನ ಕುರಿತ ಹೇಳಿಕೆಯಿಂದ ʼಕಾಂತಾಪುರಂʼ ಎಂದೇ ಖ್ಯಾತರಾಗಿರುವ ಕೇರಳದ ಕಾಂತಾಪುರಂ ಎ ಪಿ ಅಬೂಬಕರ್ ಮುಸಲಿಯಾರ್ ಮತ್ತೆ ಚರ್ಚೆಯ ಕೇಂದ್ರಕ್ಕೆ ಬಂದಿದ್ದಾರೆ. ಈ ವಿವಾದದಾಚೆಗೆ, ಧಾರ್ಮಿಕ ಶಿಕ್ಷಣ, ಸಾಮಾಜಿಕ ಚಟುವಟಿಕೆ,...
ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನೆರೆಯ ತಮಿಳುನಾಡು ಮೂಲದ ವಿದ್ಯಾರ್ಥಿಗಳು ಎಂದು ಶಂಕಿಸಲಾಗಿದೆ.
ತ್ರಿಶೂರ್ ಸಮೀಪದ ಕೈಪಮಂಗಲಂ ಬಳಿಯ ಪನಂಬಿಕುನ್ನು ಎಂಬಲ್ಲಿ...
ಮಹಿಳೆಯರು ಮನೆಗಳಿಗಷ್ಟೇ ಸೀಮಿತವಾಗಿರಬೇಕು, ಸಾರ್ವಜನಿಕ ರಂಗಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಸುನ್ನಿ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾತ್ರವಲ್ಲದೆ, ತಮ್ಮ ಹೇಳಿಕೆಗೆ ಸಮಜಾಯಷಿಯನ್ನೂ ನೀಡಿರುವ ಅಹ್ಮದ್, “ಮಹಿಳೆಯರನ್ನು ಸಾರ್ವಜನಿಕ...