ನರೇಂದ್ರ ಮೋದಿ ಮೂರನೇ ಸರ್ಕಾರದಲ್ಲಿ ರಾಜ್ಯ ಖಾತೆಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವು ಗಂಟೆಗಳ ನಂತರ ಮಲಯಾಳಂ ನಟ ಹಾಗೂ ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ ತಮಗೆ ಮಂತ್ರಿ ಸ್ಥಾನ...
ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕೇರಳದಲ್ಲಿ ಎಂದಿನಂತೆ ಆರಂಭಿಕ ಮತ ಎಣಿಕೆಯಲ್ಲಿ ಎಡ ಪಕ್ಷಗಳು ಮುನ್ನಡೆಯಲಿದ್ದರೆ, ತಮಿಳುನಾಡಿನಲ್ಲಿ ಇಂಡಿಯಾ ಒಕ್ಕೂಟವು ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದೆ.
ತಮಿಳುನಾಡಿನಲ್ಲಿ ಏಪ್ರಿಲ್...
ಕೇರಳ ಹಾಗೂ ಈಶಾನ್ಯ ಭಾರತದ ಬಹುಭಾಗಗಳಿಗೆ ಒಂದು ದಿನ ಮುಂಚಿತವಾಗಿ ನೈರುತ್ಯ ಮುಂಗಾರು ಮಳೆ ಕಾಲಿಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.
ಮೇ.15 ರಂದು ಹವಾಮಾನ ಇಲಾಖೆ ತಿಳಿಸಿದಂತೆ ಮುಂಗಾರು ಮಳೆ ಕೇರಳಕ್ಕೆ...
ಸಿಎಂ ಸಿದ್ದರಾಮಯ್ಯನವರೇ, ಬಿಎಂಟಿಸಿ ಬಸ್ಸು ಚಾಲಕರ ಹುದ್ದೆಗೆ ಕನ್ನಡಿಗರನ್ನು ನೇಮಕಾತಿ ಮಾಡಿಕೊಳ್ಳಲು ಕರ್ನಾಟಕದಲ್ಲಿ ಉದ್ಯೋಗಾಕಾಂಕ್ಷಿಗಳೇ ಇಲ್ಲವೇ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಕೇರಳದ ಯುವಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ...
ಕಲುಷಿತ ನೀರಿನಲ್ಲಿ ಕಂಡು ಬರುವ ಅಪರೂಪವಾಗಿ ಮನುಷ್ಯರ ಮೆದುಳಿಗೆ ಹಾನಿಗೊಳಿಸುವ ಅಮೀಬಾ ದಿಂದ 5 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಇಂದು ನಡೆದಿದೆ.
ಮಲಪ್ಪುರಂ ಜಿಲ್ಲೆಯ ಮುನ್ನಿಯೂರ್ ಪಂಚಾಯತ್ ವ್ಯಾಪ್ತಿಯ...