ಶಿವಮೊಗ್ಗ | ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸಲು ಆಗ್ರಹ

ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು, ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪಗಳನ್ನು ನಿಲ್ಲಿಸಲು ಮತ್ತು ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಮನವಿಸಲ್ಲಿಸಿದೆ. ಪ್ರಧಾನ ಮಂತ್ರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ...

ರಾಜ್ಯಗಳ ಸಾಲ ದೇಶದ ಕ್ರೆಡಿಟ್ ರೇಟಿಂಗ್ ಮೇಲೆ ಪರಿಣಾಮ: ಕೇರಳದ ಅರ್ಜಿಗೆ ಸುಪ್ರೀಂಗೆ ಕೇಂದ್ರ ಮಾಹಿತಿ

ರಾಜ್ಯಗಳ ಅನಿಯಂತ್ರಿತ ಸಾಲ ದೇಶದ ಒಟ್ಟಾರೆ ಕ್ರೆಡಿಟ್ ರೇಟಿಂಗ್‌ ಮೇಲೆ ಪರಿಣಾಮ ಬೀರಲಿದ್ದು, ಕೇರಳದ ಆರ್ಥಿಕ ವ್ಯವಸ್ಥೆಯು ಹಲವಾರು ಸಮಸ್ಯೆಗಳಿಂದ ಕೂಡಿದೆ ಎಂದು ನಿರ್ಣಯಿಸಲಾಗಿದೆ ಎಂದು ಕೇಂದ್ರ ಸರ್ಕಾರವು ರಾಜ್ಯಗಳ ಸಾಲ ಸಾಮರ್ಥ್ಯದ...

‘ಚಲೋ ದಿಲ್ಲಿ’ ಪ್ರತಿಭಟನೆ : ಕರ್ನಾಟಕದ ಜೊತೆ ಕೈಜೋಡಿಸಲಿರುವ ಕೇರಳ, ತಮಿಳುನಾಡು, ತೆಲಂಗಾಣ

ತೆರಿಗೆ ನೀತಿಯ ಅನ್ಯಾಯದ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಫೆ.07ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಸಂಸದರು, ಶಾಸಕರು ಹಮ್ಮಿಕೊಳ್ಳುವ ‘ಚಲೋ ದಿಲ್ಲಿ’ ಪ್ರತಿಭಟನೆಗೆ ಕೇರಳ, ತಮಿಳುನಾಡು, ತೆಲಂಗಾಣದ ಜನಪ್ರತಿನಿಧಿಗಳು...

ಕಾಂಗ್ರೆಸ್‌ ʼದಿಲ್ಲಿ ಯಾತ್ರೆʼ ಲೋಕಸಭೆ ಚುನಾವಣೆಯ ತಂತ್ರ ಅಷ್ಟೇ: ಎಚ್‌ ಡಿ ಕುಮಾರಸ್ವಾಮಿ

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ‌, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು...

ಜಾತ್ಯತೀತತೆ ಭಾರತದ ಆತ್ಮ, ಒಂದು ಧರ್ಮದ ಪ್ರಚಾರ ಸಲ್ಲ: ಕೇರಳ ಸಿಎಂ

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ ಉದ್ಘಾಟನೆ ನೆರವೇರಿಸಿದ ಕೆಲವು ಗಂಟೆಗಳ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಡಿಯೋ ಸಂದೇಶ ಪ್ರಕಟಿಸಿದ್ದು, ಧಾರ್ಮಿಕ ಕಾರ್ಯಕ್ರಮವನ್ನು ದೇಶದ ಕಾರ್ಯಕ್ರಮವನ್ನಾಗಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Kerala