ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ತೆರಳುತ್ತಿದ್ದ ಹೆಲಿಕಾಪ್ಟರ್‌ಅನ್ನು ತಪಾಸಣೆಗೊಳಪಡಿಸಿದ್ದಾರೆ.
ನೀಲಗಿರಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆದ ನಂತರ ವೈಮಾನಿಕ ದಳದ ಅಧಿಕಾರಿಗಳು ತಪಾಸಣೆ ನಡೆಸಿದರು.
ಕೇರಳದ ತಮ್ಮ ಲೋಕಸಭಾ ಕ್ಷೇತ್ರ ವಯನಾಡಿಗೆ ತೆರಳುತ್ತಿದ್ದ...
ಪ್ರಧಾನಿ ನರೇಂದ್ರ ಮೋದಿ ಭೇಟಿಯ ಭದ್ರತೆಯ ಭಾಗವಾಗಿ ರಸ್ತೆಯುದ್ದಕ್ಕೂ ಕಟ್ಟಲಾಗಿದ್ದ ಹಗ್ಗಕ್ಕೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಕೇರಳ ದ ಕೊಚ್ಚಿಯಲ್ಲಿ ನಡೆದಿದೆ.
ಮೃತರನ್ನು ವಡುತಲ ನಿವಾಸಿ ಮನೋಜ್ ಉನ್ನಿ ಎಂದು ಗುರುತಿಸಲಾಗಿದ್ದು,...
'ಭಾರತ್ ಮಾತಾ ಕೀ ಜೈ' ಮತ್ತು 'ಜೈ ಹಿಂದ್' ಎಂಬ ಘೋಷಣೆಯನ್ನು ಮೊದಲ ಬಾರಿಗೆ ಮುಸ್ಲಿಮರು ಕೂಗಿದ್ದು, ಮುಸ್ಲಿಮರು ಮೊದಲು ಕೂಗಿದ ಕಾರಣಕ್ಕೆ ಸಂಘ ಪರಿವಾರವು ಈ ಘೋಷಣೆಯನ್ನು ಕೈಬಿಡುತ್ತದೆಯೇ ಎಂದು ಕೇರಳ...
ಈ ವರ್ಷದ ಮೂರು ತಿಂಗಳಲ್ಲೇ ಐದನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ ಕೇರಳದ ಪಾಲಕ್ಕಾಡ್‌ನಲ್ಲಿ ಮೋದಿ ಮುಂದಿನ ಲೋಕಸಭೆ ಚುನಾವಣೆಯ ರೋಡ್‌ಶೋ ನಡೆಸಿದ್ದಾರೆ. ಆದರೆ ಅಭ್ಯರ್ಥಿ ಇಲ್ಲದೆಯೇ...
ರಾಜ್ಯದಲ್ಲಿ ಏಪ್ರಿಲ್ 26ರಂದು ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಬದಲಿಸಬೇಕೆಂದು ಕೇರಳ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಅಧ್ಯಕ್ಷ ಎಂ ಎಂ...