ಈ ದಿನ ಸಂಪಾದಕೀಯ | ಕೇರಳಕ್ಕೂ ಕಾಲಿಟ್ಟಿತು, ಕೋಮುದ್ವೇಷಿ ಗುಂಪುಹತ್ಯೆಯ ಪಿಡುಗು!

ಬಿಜೆಪಿ ಮತ್ತು ಸಂಘಪರಿವಾರ ದೇಶಾದ್ಯಂತ ಜನಾಂಗೀಯ ದ್ವೇಷದ ಬೀಜವನ್ನು ಬಿತ್ತಿ ಅದರ ನಂಜುಭರಿತ ಫಸಲನ್ನು ಕಟಾವು ಮಾಡತೊಡಗಿವೆ. ಉತ್ತರ ಭಾರತದಲ್ಲಿ ತೀವ್ರವಾಗಿರುವ ಗುಂಪು ಹತ್ಯೆಯ ಈ ಪಿಡುಗು ದಕ್ಷಿಣ ಭಾರತ ಅದರಲ್ಲಿಯೂ ಕೇರಳಕ್ಕೆ...

ಕೇರಳ | ಕಳ್ಳತನದ ಸುಳ್ಳು ಆರೋಪ: ವಲಸೆ ಕಾರ್ಮಿಕನನ್ನು ಹೊಡೆದು ಕೊಂದ ಗುಂಪು

ಕಳ್ಳತನ ಮಾಡಿದ್ದಾರೆಂಬ ಅನುಮಾನದ ಮೇಲೆ ವಲಸೆ ಕಾರ್ಮಿಕರನನ್ನು ಬರ್ಬರಾಗಿ ಗುಂಪೊಂದು ಹೊಡೆದು ಕೊಂದಿರುವ ಘಟನೆ ಕೇರಳದ ಪಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ನಡೆದಿದೆ. ವಲಯಾರ್‌ನ ಸ್ಥಳೀಯ ನಿವಾಸಿಗಳ ಗುಂಪೊಂದು ಛತ್ತೀಸ್‌ಗಢ ಮೂಲದ ವಲಸೆ ಕಾರ್ಮಿಕ...

ಚಿತ್ರರಂಗದ ಅಂತ್ಯಕಾಣದ ʼಸ್ತ್ರೀ ಪೀಡಕʼ ಪ್ರವೃತ್ತಿ; ನ್ಯಾಯಕ್ಕಾಗಿ ನಡೆದಿರುವ ಅಂತ್ಯಕಾಣದ ಹೋರಾಟ! 

ಬಾಲಿವುಡ್‌, ಕಾಲಿವುಡ್‌, ಸ್ಯಾಂಡಲ್‌ವುಡ್‌, ಟಾಲಿವುಡ್‌ ಸೇರಿದಂತೆ ಯಾವ ʼವುಡ್‌ʼಗಳೂ ಹೊರತಲ್ಲ. ಆದರೆ, ನ್ಯಾಯಾಲಯದ ಮೆಟ್ಟಿಲೇರಿದ ನಂತರ "ಗೆದ್ದವರು ಸೋತರು, ಸೋತವರು ಸತ್ತರು" ಎನ್ನುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆಯಾಳಂ ಚಿತ್ರರಂಗದಲ್ಲಿ ನಟ ದಿಲೀಪ್‌ ಅವರನ್ನು...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಉತ್ತರ ಜಿಲ್ಲೆಗಳಲ್ಲಿ 60% ಮತದಾನ

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಗುರುವಾರ 2ನೇ ಹಂತದ ಮತದಾನ ನಡೆಯುತ್ತಿದೆ. ಕೇರಳದ ಉತ್ತರದ ಜಿಲ್ಲೆಗಳ ಒಟ್ಟು 604 ಸ್ಥಳೀಯ ಸಂಸ್ಥೆಗಳಿಗೆ ಮತದಾರರು ಇಂದು (ಡಿ.11) ಮತಚಲಾಯಿಸುತ್ತಿದ್ದಾರೆ. ಸಂಜೆ 4 ಗಂಟೆಯವರೆಗೆ 60% ಮತದಾನವಾಗಿದೆ...

ಈ ದಿನ ಸಂಪಾದಕೀಯ | ವರ್ತಮಾನದ ತಲ್ಲಣಗಳಿಗೆ ನಾರಾಯಣ ಗುರು – ಗಾಂಧಿಯೇ ಉತ್ತರ

ಮನುವಾದಿಗಳ ಪ್ರಯೋಗಶಾಲೆಯಾಗಿರುವ ಕರಾವಳಿಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಹಾಗೂ ವರ್ತಮಾನದ ತಲ್ಲಣಗಳಿಗೆ ಉತ್ತರ ಕಂಡುಕೊಳ್ಳಲು ಗುರು-ಗಾಂಧಿ ಶತಮಾನೋತ್ಸವ ಕಾರ್ಯಕ್ರಮವು ನಾಂದಿ ಹಾಡಲಿ. ಮಹಾತ್ಮಾ ಗಾಂಧಿ ಮತ್ತು ನಾರಾಯಣ ಗುರುಗಳ ನಡುವಿನ ಐತಿಹಾಸಿಕ ಭೇಟಿ ಮತ್ತು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Kerala