ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ ವರದಕ್ಷಿಣೆ ಕಿರುಕುಳದಂತಹ ಗಂಭೀರ ಸಮಸ್ಯೆಗಳು ಇನ್ನೂ ಕೊನೆಗೊಂಡಿಲ್ಲ. ವರದಕ್ಷಿಣೆ ಕೊಡುವುದು-ಪಡೆಯುವುದು ಕಾನೂನುಬಾಹಿರವಾಗಿದ್ದರೂ, ವರದಕ್ಷಿಣೆ ಪದ್ದತಿಯು ನಿರಂತರವಾಗಿ ಮುಂದುವರೆದಿದೆ. ಅದರಲ್ಲೂ, ವರದಕ್ಷಿಣೆಗಾಗಿ...
ಮೈಕ್ರೋಫೈನಾನ್ಸ್‌ನಿಂದ ಪಡೆದಿದ್ದ ಸಾಲ ತೀರಿಸಲು ನಾನು ನನ್ನ ಕಿಡ್ನಿ ಮಾರಿದ್ದೇನೆ. ಆದರೂ, ಸಾಲದಾತರು ಸಾಲ ಮುಗಿದಿಲ್ಲ ಎನ್ನುತ್ತಿದ್ದಾರೆ. ನನ್ನ ಇಬ್ಬರು ಹೆಣ್ಣುಮಕ್ಕಳ ಕಿಡ್ನಿಗಳನ್ನೂ ಮಾರಾಟ ಮಾಡಿ, ಹಣ ಪಾವತಿಸುವಂತೆ ಮೈಕ್ರೋಫೈನಾನ್ಸ್ ಏಜೆಂಟರು ಒತ್ತಾಯಿಸುತ್ತಿದ್ದಾರೆ...