ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್) ಮೂಲಕ ವ್ಯಕ್ತಿಯೊಬ್ಬರಿಗೆ ಹಂದಿ ಮೂತ್ರಪಿಂಡವನ್ನು ಅಳವಡಿಸಲಾಗಿದ್ದು, ಆತ ಆ ಮೂತ್ರಪಿಂಡದ ಸಹಾಯದಿಂದ 9 ತಿಂಗಳ ಕಾಲ ಜೀವಿಸಿದ್ದಾರೆ. ಈ ಅಪರೂಪದ ವಿದ್ಯಮಾನವು...
"ಪತಿಗೆ ಕಿಡ್ನಿ ದಾನ ಮಾಡು ಇಲ್ಲವೇ 30 ಲಕ್ಷ ರೂಪಾಯಿ ಹಣ ತೆಗೆದುಕೊಂಡು ಬಾ" — ಇದು ಉತ್ತರ ಪ್ರದೇಶದ ಕಾನ್ಪುರದ ಮಹಿಳೆಯೊಬ್ಬರು ತಮ್ಮ ಗಂಡನ ಮನೆಯವರಿಂದ ಎದುರಿಸಿದ ವಿಚಿತ್ರ ಮತ್ತು ವಿಕೃತ...
ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ ವರದಕ್ಷಿಣೆ ಕಿರುಕುಳದಂತಹ ಗಂಭೀರ ಸಮಸ್ಯೆಗಳು ಇನ್ನೂ ಕೊನೆಗೊಂಡಿಲ್ಲ. ವರದಕ್ಷಿಣೆ ಕೊಡುವುದು-ಪಡೆಯುವುದು ಕಾನೂನುಬಾಹಿರವಾಗಿದ್ದರೂ, ವರದಕ್ಷಿಣೆ ಪದ್ದತಿಯು ನಿರಂತರವಾಗಿ ಮುಂದುವರೆದಿದೆ. ಅದರಲ್ಲೂ, ವರದಕ್ಷಿಣೆಗಾಗಿ...
ಮೈಕ್ರೋಫೈನಾನ್ಸ್ನಿಂದ ಪಡೆದಿದ್ದ ಸಾಲ ತೀರಿಸಲು ನಾನು ನನ್ನ ಕಿಡ್ನಿ ಮಾರಿದ್ದೇನೆ. ಆದರೂ, ಸಾಲದಾತರು ಸಾಲ ಮುಗಿದಿಲ್ಲ ಎನ್ನುತ್ತಿದ್ದಾರೆ. ನನ್ನ ಇಬ್ಬರು ಹೆಣ್ಣುಮಕ್ಕಳ ಕಿಡ್ನಿಗಳನ್ನೂ ಮಾರಾಟ ಮಾಡಿ, ಹಣ ಪಾವತಿಸುವಂತೆ ಮೈಕ್ರೋಫೈನಾನ್ಸ್ ಏಜೆಂಟರು ಒತ್ತಾಯಿಸುತ್ತಿದ್ದಾರೆ...