ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ವ್ಯವಸ್ಥಾಪಕ...
ಹೃದಯಾಘಾತದಿಂದ ಕರ್ತವ್ಯದಲ್ಲಿದ್ದಾಗಲೇ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಳಂದ ತಾಲ್ಲೂಕಿನ ಮದಗುಣಕಿ ಗ್ರಾಮದ ಶರಣಬಸಪ್ಪ ರಾಚಪ್ಪ ವಾಲಿ(45) ಮೃತರು. ಕಲಬುರಗಿಯಿಂದ ಪುಣೆಗೆ ತೆರಳಿದ ಸಂದರ್ಭದಲ್ಲಿ ಹೃದಯಾಘಾತ ದಿಂದ...
ಮಹಿಳೆಯರಿಗೂ, ಸಾರಿಗೆ ನಿಗಮಗಳಿಗೂ ಶಕ್ತಿ ತುಂಬಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿʼ ಯೋಜನೆ ಜಾರಿಗೆ ಬಂದು ಜೂನ್ 11ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ʼಶಕ್ತಿʼ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ 3,99,06,130 ಮಹಿಳೆಯರು ಉಚಿತವಾಗಿ...
ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಸಾರಿಗೆ ಇಲಾಖೆಯ ಎಲ್ಲ ಬಸ್‌ಗಳ ನಿಲುಗಡೆಗೆ ಮಾಡುವಂತೆ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.
ಗ್ರಾಮದ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಮೇಲೆ ಧರಣಿ ಕುಳಿತ ಗ್ರಾಮಸ್ಥರು ಬೇಡಿಕೆ ಈಡೇರಿಸುವಂತೆ...
ಬೀದರ ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.
ಈ ಕುರಿತು ವೇದಿಕೆಯ...