ಮಹಿಳೆಯರಿಗೂ, ಸಾರಿಗೆ ನಿಗಮಗಳಿಗೂ ಶಕ್ತಿ ತುಂಬಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿʼ ಯೋಜನೆ ಜಾರಿಗೆ ಬಂದು ಜೂನ್ 11ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ʼಶಕ್ತಿʼ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ 3,99,06,130 ಮಹಿಳೆಯರು ಉಚಿತವಾಗಿ...
ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಸಾರಿಗೆ ಇಲಾಖೆಯ ಎಲ್ಲ ಬಸ್ಗಳ ನಿಲುಗಡೆಗೆ ಮಾಡುವಂತೆ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.
ಗ್ರಾಮದ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಮೇಲೆ ಧರಣಿ ಕುಳಿತ ಗ್ರಾಮಸ್ಥರು ಬೇಡಿಕೆ ಈಡೇರಿಸುವಂತೆ...
ಬೀದರ ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.
ಈ ಕುರಿತು ವೇದಿಕೆಯ...
ಬೀದರ್ ನಗರದ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಾಣಾಧಿಕಾರಿ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಸಾರಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಸಾರಿಗೆ ಸಂಸ್ಥೆಯ ಡೇಟಾ ಆಪರೇಟರ್ ಮಂಜುನಾಥ...
ಔರಾದ ತಾಲೂಕಿನ ಶೆಂಬೆಳ್ಳಿ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಔರಾದ(ಬಿ) ತಾಲೂಕು ಘಟಕ ಆಗ್ರಹಿಸಿದೆ.
ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಔರಾದ ತಾಲೂಕು ಬಸ್ ಘಟಕ...