ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲಬುರಗಿ ಮೂಲದ ಸುಷ್ಮಾ ಎಂದು ಗುರುತಿಸಲಾಗಿದೆ. ಸುಷ್ಮಾ ಅವರು ತಮ್ಮ ಪತಿಯೊಂದಿಗೆ...
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಗುಕೊಂಡಿದೆ. ಗುರುವಾರದಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು,...
ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ....
ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶ ಹಂಚಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿನ ಬಳಿಕ, ಆತ ಬಿಜೆಪಿ ಕಾರ್ಯಕರ್ತನೆಂದು ಹೇಳಲಾಗುತ್ತಿದೆ. ಆತನ ಸಾವಿಗೆ ಕಾಂಗ್ರೆಸ್...
ದುರುಳ ವ್ಯಕ್ತಿಯೊಬ್ಬ ತನ್ನದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಕ ಬೇಗೂರು ಗ್ರಾಮದಲ್ಲಿ ನಡೆದಿದೆ. ತ್ವರಿತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೇಗೂರು ಗ್ರಾಮದ ನಿವಾಸಿ ಗಿರೀಶ್...