ಅಪ್ಪಚ್ಚು ರಂಜನ್ ಅಧಿಪತ್ಯ ಅಂತ್ಯ
ಬೋಪಯ್ಯಗೆ ಬ್ರೇಕ್ ಹಾಕಿದ ಕಾಂಗ್ರೆಸ್
ಬಿಜೆಪಿಯ ಭದ್ರಕೋಟೆ ಎನಿಸಿದ್ದ ಕೊಡಗಿನಲ್ಲಿ ಈ ಬಾರಿ ಅಚ್ಚರಿ ಎಂಬಂತೆ ʻಕೈʼ ಮೇಲುಗೈ ಸಾಧಿಸಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್...
ಫೆಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಜಿಲ್ಲಾಧಿಕಾರಿ
'ವೃದ್ಧೆಯಿಂದ ಮತ ಪಡೆಯಲು ಹೇಗೆ ಮನಸ್ಸು ಬಂತು?'
ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದಾರೆ. ಮತದಾನದ...
ಮಡಿಕೇರಿ ಮತ್ತು ಮಂಗಳೂರು ಹೆದ್ದಾರಿಯಲ್ಲಿ ಕಾರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ
ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇನ್ನಾವಾ ಕಾರಿಗೆ ಖಾಸಗಿ ಬಸ್ ಡಿಕ್ಕಿ
ಮಡಿಕೇರಿ ಮತ್ತು ತುಮಕೂರು ಬಳಿ ಪ್ರತ್ಯೇಕ ಬಸ್ ಅಪಘಾತವಾಗಿದ್ದು, ಹತ್ತಕ್ಕೂ...