ಬಿಸಿಲಿನ ತಾಪಕ್ಕೆ ನಲುಗಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.
ಸಂಜೆ ಸಮಯಕ್ಕೆ ಗುಡುಗು, ಮಿಂಚು ಸಮೇತ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗು ತಂಪು...
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯಾದ್ಯಂತ ಗಾಂಜಾ...
ವಾಹನಗಳ ಚಾಲನೆ ವೇಳೆ ಮೊಬೈಲ್ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್‌ಆರ್‌ಟಿಸಿಯ ಚಾಲಕರೊಬ್ಬರು ಬಸ್ ಚಾಲನೆ ವೇಳೆ ಮೊಬೈಲ್ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಹುಲಿ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದು, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಡಿಸಿಎಫ್ ಜಗನ್ನಾಥ್ ಅವರ ನೇತೃತ್ವದಲ್ಲಿ ಎಪ್ಪತ್ತು ಸಿಬ್ಬಂದಿ ಒಳಗೊಂಡ...
ಕೊಡಗಿನಲ್ಲಿ ಪ್ರಾಬಲ್ಯತೆ ಹೊಂದಿರುವ ಕೊಡವ ಸಮಾಜವು ತಮ್ಮ ಸಮುದಾಯದ ಜನಸಂಖ್ಯೆ ಕ್ಷೀಣಿಸುತ್ತಿದೆ ಎಂದು ಭಾವಿಸಿದೆ. ಕೊಡವ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಲು ಸಮುದಾಯದ ದಂಪತಿಗಳು ನಾಲ್ಕು ಮಕ್ಕಳನ್ನು ಹೆರಬೇಕೆಂದು ಹೇಳಿದೆ. ನಾಲ್ಕು ಮಕ್ಕಳನ್ನು ಹೆತ್ತವರಿಗೆ...