ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಅವಹೇಳನಕಾರಿ ಸಂದೇಶ ಹಂಚಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿನ ಬಳಿಕ, ಆತ ಬಿಜೆಪಿ ಕಾರ್ಯಕರ್ತನೆಂದು ಹೇಳಲಾಗುತ್ತಿದೆ. ಆತನ ಸಾವಿಗೆ ಕಾಂಗ್ರೆಸ್...
ದುರುಳ ವ್ಯಕ್ತಿಯೊಬ್ಬ ತನ್ನದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಕ ಬೇಗೂರು ಗ್ರಾಮದಲ್ಲಿ ನಡೆದಿದೆ. ತ್ವರಿತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೇಗೂರು ಗ್ರಾಮದ ನಿವಾಸಿ ಗಿರೀಶ್...
ಬಿಸಿಲಿನ ತಾಪಕ್ಕೆ ನಲುಗಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.
ಸಂಜೆ ಸಮಯಕ್ಕೆ ಗುಡುಗು, ಮಿಂಚು ಸಮೇತ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗು ತಂಪು...
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯಾದ್ಯಂತ ಗಾಂಜಾ...
ವಾಹನಗಳ ಚಾಲನೆ ವೇಳೆ ಮೊಬೈಲ್ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್ಆರ್ಟಿಸಿಯ ಚಾಲಕರೊಬ್ಬರು ಬಸ್ ಚಾಲನೆ ವೇಳೆ ಮೊಬೈಲ್ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ...