ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಸ್ ವ್ಯವಸ್ಥೆಯ ಬೇಡಿಕೆ ಇಟ್ಟಿದ್ದರು. ಇದಕ್ಕೆ ಶಾಸಕ ಮಂಥರ್ ಗೌಡ ಸ್ಪಂದಿಸಿದ್ದು ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಮಾಡಿದ್ದಾರೆ. ಇದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಸಂತಸ ತಂದಿದೆ.
ನೂತನ...
ಕೊಡಗು ಜಿಲ್ಲೆಯಲ್ಲಿ ನೂತನ ಶಾಸಕರು ಆಯ್ಕೆಯಾಗಿ ಕೇವಲ ಆರು ತಿಂಗಳು ಕಳೆದಿವೆ. ಅಷ್ಟರಲ್ಲಾಗಲೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಸಮಯ ತಾಳ್ಮೆ ವಹಿಸಿ, ಬಳಿಕ ಅಭಿವೃದ್ಧಿ ಕಾರ್ಯದ...
ಪ್ರಸ್ತುತ ಸಮಾಜದಲ್ಲಿ ಯುವಜನರ ಸಮಸ್ಯೆಗಳು ಮತ್ತು ಕೋಮುವಾದಿ ಸರ್ವಾಧಿಕಾರಿಗಳ ನೀತಿಗಳ ಬಗ್ಗೆ, ಯುವ ಜನಾಂಗ ಡೋಂಗಿ ರಾಜಕಾರಣಿಗಳ, ಆರ್‌ಎಸ್ಎಸ್, ಸಂಘ-ಪರಿವಾರದ ಕೈ ಗೊಂಬೆಯಾಗದೆ ಎಂದು ಕಾಮ್ರೇಡ್ ಬಿ.ಆರ್. ರಂಗಸ್ವಾಮಿ ಹೇಳಿದರು.
ಕೊಡಗಿನ ಕುಶಾಲನಗರದಲ್ಲಿ ನ.13ರಂದು...
ಆದಿವಾಸಿ ಕುಟುಂಬಗಳಿಗೆ 129 ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದ್ದ ಕಾಮಗಾರಿಯಲ್ಲಿ ಈಗಾಗಲೇ 60 ಮನೆಗಳ ನಿರ್ಮಾಣ ನಡೆದಿದೆ. ಆದರೆ, ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ...