ಕೊಪ್ಪಳ | ಶಿಕ್ಷಕರ ಕೊರತೆ : ಒಬ್ಬ ಅತಿಥಿ ಶಿಕ್ಷಕರನ್ನೇ ನೆಚ್ಚಿಕೊಂಡ 40 ವಿದ್ಯಾರ್ಥಿಗಳು!

ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ...

ಕೊಪ್ಪಳ | ಅಂಗನವಾಡಿಯಲ್ಲಿ ಅವ್ಯವಸ್ಥೆ : ಇಲಾಖೆ ಉಪನಿರ್ದೇಶಕ ಅಮಾನತು

ಕೊಪ್ಪಳ ಜಿಲ್ಲೆಯ ಅಂಗನವಾಡಿಗಳಲ್ಲಿನ ಸಾಲು ಸಾಲು ಅಕ್ರಮ, ಅವ್ಯವಸ್ಥೆಗಳನ್ನು ಸರಿಪಡಿಸುವಲ್ಲಿ ಸೂಕ್ತ ಕ್ರಮಕೈಗೊಳ್ಳಲು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪದಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರನ್ನು ಅಮಾನತು...

ಕೊಪ್ಪಳ | ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ರಸ್ತೆಯಲ್ಲಿ ಬಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನಡೆದಿದೆ. ವಿನಾಯಕ ಶ್ರೀಶೈಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಸುರಿದ ಧಾರಾಕಾರ...

ಕೊಪ್ಪಳ | ಮೀಸಲಾತಿ ವಿರುದ್ಧ ಅವಹೇಳನಕಾರಿ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಆಗ್ರಹ

ಕಾಂಗ್ರೆಸ್‌ ಮುಖಂಡ, ಲೋಕಸಭಾದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ದೇಶದ ಜನರಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ...

ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ʼಸಂಗನಹಾಲ ಚಲೋʼ

ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Koppal