ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಮುಗಿಸಿಕೊಂಡು ಸಹಪಾಠಿಗಳೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಂದ್ರಾಳ ಗ್ರಾಮದ ಫಕೀರಗೌಡ (15) ಸಾವಿಗೀಡಾದ ವಿದ್ಯಾರ್ಥಿ...
ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟ ಗಂಡ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಸಾಕ್ಷ್ಯ ನಾಶಕ್ಕೆ ಶವ ಸುಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಗೀತಾ ಬಾವಿಕಟ್ಟಿ (30) ಕೊಲೆಯಾದ ಮಹಿಳೆ....
ಗಣೇಶ ಚತುರ್ಥಿಯ ಅಂಗವಾಗಿ ಗಣಪತಿ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಕೊಪ್ಪಳ ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ...
ಸೊಸೆ ದಲಿತ ಸಮುದಾಯಕ್ಕೆ ಸೇರಿದವಳು ಎಂಬ ಕಾರಣಕ್ಕೆ ಆಕೆಯನ್ನು ಗಂಡನ ಮನೆಯವರು ಮನಬಂದಂತೆ ಥಳಿಸಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವಿಠಲಾಪುರದಲ್ಲಿ ನಡೆದಿತ್ತು. ವಾಲ್ಮೀಕಿ ಸಮುದಾಯದ...
ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡ ಪರಿಣಾಮ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ ಬಂದರೆ ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ...