ಕೊಪ್ಪಳ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ ಮತ್ತೊಂದು ಕಡೆ ಯೂರಿಯಾ ರಸಗೊಬ್ಬರದ ಕೊರತೆಯುಂಟಾಗಿದೆ. ಹೀಗಾಗಿ, ಕಂಗಾಲಾಗಿರುವ ರೈತರು, ಎರಡನೇ ದಿನವೂ ರಸ್ತೆಗಿಳಿದಿದ್ದು, ಗಂಜ್ ಸರ್ಕಲ್‌ನಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ...
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಹನ್ನೂರ ಗ್ರಾಮದ ನಿಂಗಪ್ಪ ಸವಣೂರ ಎನ್ನುವ 61 ವರ್ಷದ ವ್ಯಕ್ತಿಯೊಬ್ಬರು 102 ಕೆಜಿ ತೂಕದ ಜೋಳದ ಮೂಟೆ ಬೆನ್ನ ಮೇಲೆ ಹೊತ್ತು ಮಂಗಳವಾರ 575 ಮೆಟ್ಟಿಲುಗಳು ಇರುವ...
ಬೆಂಗಳೂರಿನ ತಾವರೆಕೆರಿಯಲ್ಲಿ ಅಪ್ರಾಪ್ತ ಬಾಲಕಿಗೆ ಅತ್ಯಾಚಾರಗೈದು ಕೊಲೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡದೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ...
ಪರಸ್ಪರ ಪ್ರೀತಿಸಿ ಮದುವೆಯಾಗಬೇಕೆಂದು ಬಯಸಿದ ಪ್ರೇಮಿಗಳು ಪೋಷಕರ ಅಡ್ಡಿಯಾದ ವ್ಯಕ್ತವಾದ ಕಾರಣಕ್ಕೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.
ಮುನಿರಾಬಾದ್ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಗೆ ಜಿಗಿದು...
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕೊಪ್ಪಳ ಹಾಗೂ ಸಂಯುಕ್ತ ಹೋರಾಟ–ಕರ್ನಾಟಕ ಜಿಲ್ಲಾ ಸಮಿತಿಯಿಂದ ಕೇಂದ್ರ ಸರ್ಕಾರವು ಜಾರಿ ಮಾಡಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆ ನಡೆಯಿತು.
ಕೇಂದ್ರ...