ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರದ ಪುಷ್ಪಾವತಿ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ....
ಪ್ರೌಢ ಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ʼಮಗಳ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ...
ಆಟೋ ಪಲ್ಟಿಯಾಗಿ 65 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಬಳಿ ನಡೆದಿದೆ.
ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಕುಷ್ಟಗಿಯ ಶಿವಮ್ಮ ಶಂಕ್ರಪ್ಪ ಕೆಂಚೋಡಿ (65) ಮೃತರು ಎಂದು...
ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ನಾಲ್ಕು ಜನ ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಿಂಗಪ್ಪ ಗುರಿಕಾರ (50), ಮಾರುತಿ ಗುರಿಕಾರ (26), ರವಿ ಗುರಿಕಾರ...
ಕನಕಗಿರಿ ತಾಲೂಕಿನ ಕರಡೋಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಲಿಂಗಪ್ಪ ಅವರನ್ನು ಕರ್ತವ್ಯ ಲೋಪ, ಬೇಜವಾಬ್ದಾರಿ ಕಾರಣದಿಂದ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರು ಸೇವೆಯಿಂದ ಅಮಾನತು ಆದೇಶ ಹೊರಡಿಸಿದ್ದಾರೆ.
ಕೇಂದ್ರ...