ಕೆಎಸ್‌ಆರ್‌ಟಿಸಿ ಬಸ್‌ನಲ್ಲಿನ ಪ್ರಯಾಣ ದರವನ್ನು ಏರಿಕೆ ಮಾಡಲಾಗಿರುವ ಹಿನ್ನೆಲೆ, ವ್ಯಕ್ತಿಯೊಬ್ಬ 'ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಿಸಿದ್ದೀರಿ' ಎಂದು ಕಂಡಕ್ಟರ್ (ನಿರ್ವಾಹಕ) ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜನವರಿ...
ಕೊಪ್ಪಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ಕಳೆದ ನಾಲ್ಕು ದಿನಗಳಿಂದ ಕಿತ್ತಾಟ ನಡೆಯುತ್ತಿದೆ. ಹುದ್ದೆಯಿಂದ ಅಮಾನತಾಗಿ, ಅಮಾನತು ಆದೇಶಕ್ಕೆ ತಡೆಯಾಜ್ಞೆ ತಂದಿರುವ ತಿಪ್ಪಣ್ಣ ಸರಸಗಿ...
ಕೊಪ್ಪಳದ ಗವಿಮಠ ಅಂದ ತಕ್ಷಣ, ತೇರಿನ ಸುತ್ತ ಲಕ್ಷಾಂತರ ಜನರು ಸುತ್ತುವರಿದಿರುವ ವಿಹಂಗಮ ಚಿತ್ರ ಕಣ್ಣ ಮುಂದೆ ಹಾದುಹೋಗುತ್ತದೆ. ನಾಡಿನಲ್ಲಿ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಎಷ್ಟು ಜನಪ್ರಿಯವೋ, ಇಲ್ಲಿನ ದಾಸೋಹ ಕೂಡಾ...
ದಕ್ಷಿಣ ಭಾರತದ ಕುಂಭಮೇಳ ಎಂದು ಬಣ್ಣಿಸಲಾಗಿರುವ ಕೊಪ್ಪಳದ ಗವಿಮಠ ರಥೋತ್ಸವ ಬುಧವಾರ ನಡೆಯಲಿದೆ. ಅಲ್ಲದೆ, 15 ದಿನಗಳ ಕಾಲ ಗವಿಸಿದ್ದೇಶ್ವರ ಜಾತ್ರೆಯೂ ನಡೆಯಲಿದೆ.
ಜಾತ್ರೆಯಲ್ಲಿ ಅನ್ನ ದಾಸೋಹ, ಹಲವಾರು ವಿಚಾರಗಳ ಕುರಿತ ಚರ್ಚೆಗಳು,...
ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಅದರಲ್ಲೂ ಜಿಲ್ಲಾಸ್ಪತ್ರೆಗಳಲ್ಲಿಯೇ ಬಾಣಂತಿಯರು ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ತಿಂಗಳೊಳಗೆ ನೂರಾರು ಶಿಶುಗಳು...