ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರು ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮದ...
ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ದಸ್ತಗಿರಿ ಅಲಿ ಎಂಬುವರು ಶನಿವಾರ ₹2 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ದಾಳಿ ವೇಳೆ ದಸ್ತಗಿರಿ ಅಲಿ ಲಂಚ...
ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ...
ಕೊಪ್ಪಳ ಜಿಲ್ಲೆಯ ಅಂಗನವಾಡಿಗಳಲ್ಲಿನ ಸಾಲು ಸಾಲು ಅಕ್ರಮ, ಅವ್ಯವಸ್ಥೆಗಳನ್ನು ಸರಿಪಡಿಸುವಲ್ಲಿ ಸೂಕ್ತ ಕ್ರಮಕೈಗೊಳ್ಳಲು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪದಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರನ್ನು ಅಮಾನತು...
ರಸ್ತೆಯಲ್ಲಿ ಬಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನಡೆದಿದೆ.
ವಿನಾಯಕ ಶ್ರೀಶೈಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಸುರಿದ ಧಾರಾಕಾರ...