ಬೆಂಗಳೂರಿನ ತಾವರೆಕೆರಿಯಲ್ಲಿ ಅಪ್ರಾಪ್ತ ಬಾಲಕಿಗೆ ಅತ್ಯಾಚಾರಗೈದು ಕೊಲೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡದೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ...
ಪರಸ್ಪರ ಪ್ರೀತಿಸಿ ಮದುವೆಯಾಗಬೇಕೆಂದು ಬಯಸಿದ ಪ್ರೇಮಿಗಳು ಪೋಷಕರ ಅಡ್ಡಿಯಾದ ವ್ಯಕ್ತವಾದ ಕಾರಣಕ್ಕೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.
ಮುನಿರಾಬಾದ್ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಗೆ ಜಿಗಿದು...
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕೊಪ್ಪಳ ಹಾಗೂ ಸಂಯುಕ್ತ ಹೋರಾಟ–ಕರ್ನಾಟಕ ಜಿಲ್ಲಾ ಸಮಿತಿಯಿಂದ ಕೇಂದ್ರ ಸರ್ಕಾರವು ಜಾರಿ ಮಾಡಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆ ನಡೆಯಿತು.
ಕೇಂದ್ರ...
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು, ಕೊಪ್ಪಳದ ಫೋಕ್ಸೊ ನ್ಯಾಯಾಲಯವು ಅಪರಾಧಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ...
ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ಮಗು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಕುಷ್ಟಗಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕುಷ್ಟಗಿ ತಾಲ್ಲೂಕಿನ ತಳುವಗೇರಾ ಗ್ರಾಮದ ನಿವಾಸಿ ಚೈತ್ರಾ...