ಕಾಂಗ್ರೆಸ್ ಮುಖಂಡ, ಲೋಕಸಭಾದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ದೇಶದ ಜನರಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ...
ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ...
ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಮುಗಿಸಿಕೊಂಡು ಸಹಪಾಠಿಗಳೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಂದ್ರಾಳ ಗ್ರಾಮದ ಫಕೀರಗೌಡ (15) ಸಾವಿಗೀಡಾದ ವಿದ್ಯಾರ್ಥಿ...
ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟ ಗಂಡ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಸಾಕ್ಷ್ಯ ನಾಶಕ್ಕೆ ಶವ ಸುಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಗೀತಾ ಬಾವಿಕಟ್ಟಿ (30) ಕೊಲೆಯಾದ ಮಹಿಳೆ....
ಗಣೇಶ ಚತುರ್ಥಿಯ ಅಂಗವಾಗಿ ಗಣಪತಿ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಕೊಪ್ಪಳ ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ...