ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್‌ನಲ್ಲಿ ನಡೆದಿದ್ದ 7 ವರ್ಷದ ಅನುಶ್ರೀ ಮಡಿವಾಳರ ಎಂಬ ಬಾಲಕಿಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಭಾನುವಾರ ಬಂಧಿಸಿದ್ದಾರೆ.
ಗ್ರಾಮದ ಸಿದ್ದಲಿಂಗಯ್ಯ ನಾಯ್ಕಲ್ ಎಂಬಾತ...
ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶಗೊಂಡು, ಕೊಪ್ಪಳ ಬಿಜೆಪಿ ಕಚೇರಿಗೆ ನುಗ್ಗಿ ಗಾಜುಗಳನ್ನು ಒಡೆದು ಹಾಕಿದ್ದಾರೆ.
ಅಭ್ಯರ್ಥಿ ಬಸವರಾಜ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಅಲ್ಲಿಗೆ...
ಕೊಪ್ಪಳ ಜಿಲ್ಲೆಯ, ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಮಾರು 400 ಜನರ ಮನೆಗಳ ಹಕ್ಕ ಪತ್ರ ಯಾವುದು ಸಿಕ್ಕಿಲ್ಲ. ಪ್ರತೀ ನಿತ್ಯ ತಾಲೂಕು ಕಛೇರಿಗೆ ಅಲೆದಾಡುವ ಪರಿಸ್ಥಿತಿ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುಂಟಮಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದ...