ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ...
ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು...
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ.) ಕರ್ನಾಟಕ -ಕೇರಳ ಇವರ ಸಂಯೋಜನೆಯಲ್ಲಿ "ವಿಶ್ವಮಾನವ ಹಕ್ಕುಗಳ ಪಕ್ಷಾಚರಣೆ" ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲಿನ ಹಿಂಸೆ ದೌರ್ಜನ್ಯಗಳ ವಿರುದ್ಧ ಆಂದೋಲನ ಕಾರ್ಯಕ್ರಮ, ಹಾಗೂ ಜಿಲ್ಲಾ ಆರೋಗ್ಯ...
ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ -ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ...
ದಕ್ಷಿಣ ಕನ್ನಡ ಕೊರಗರ ಜಿಲ್ಲಾ ಸಂಘದ ಆಶ್ರಯದಲ್ಲಿ ತುಳುನಾಡಿನ ಮೂಲ ನಿವಾಸಿಗಳಾದ ಆದಿವಾಸಿ ಕೊರಗ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮ ನಾಳೆ (ಫೆ.11) ನಡೆಯಲಿದೆ.
ಸುರತ್ಕಲ್ ಕುತ್ತೆತ್ತೂರಿನ ಆದಿವಾಸಿ ಸಮುದಾಯ ಭವನದಲ್ಲಿ ಭಾನುವಾರ ಬೆಳಿಗ್ಗೆ...