ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
'ಕತ್ತಲರಾತ್ರಿಯಲ್ಲಿ ಒಂದು ದಿನ' ಕಾರ್ಯಕ್ರಮದಲ್ಲಿ ಮೂರು ಕೃತಿಗಳ ಜನಾರ್ಪಣೆ ಮಾಡಿದ್ದು, ಈ ಮೂಲಕ ಸಾಹಿತ್ಯ ಆಸಕ್ತರಿಗೆ ಹೊಸ ಅನುಭವ ಲೋಕವನ್ನೇ ತೆರೆದಿಟ್ಟಿದ್ದಾರೆ. ಕತ್ತಲಲ್ಲೇ ಬೆಳಕಿನ ಕಿಡಿ ಉಂಟು ಎಂದು ಲೇಖಕ ಡಾ.ಪ್ರಕಾಶ್ ಮಂಟೇದ...
ದಲಿತ ಯುವಕನ ಶವ ಸಂಸ್ಕಾರದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ತಡೆಯೊಡ್ಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ಸಮೀಪದ ಸಸ್ಯಕ್ಷೇತ್ರದಲ್ಲಿ ನಡೆದಿದೆ.
24 ವರ್ಷದ ದಲಿತ ಯುವಕ ಸುರೇಶ್, ಅಕ್ಟೋಬರ್ 24ರ ಮಂಗಳವಾರ...
(ಆಡಿಯೊ ಪೂರ್ಣಪ್ರಮಾಣದಲ್ಲಿ ಸಿಗದಿದ್ದಲ್ಲಿ, ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಕೇಳಿ…)
ಕಳ್ದ ಗೌರಿ ಹಬ್ಬುದ ದಿನ ಸುತ್ತೇಳಳ್ಳಿ ಜನೆಲ್ಲಾ ಬರ್ಕದ ಕಡೆ ಹೆಜ್ಜೆ ಹಾಕ್ತಿದ್ರು. ಯಾಕಂದ್ರೆ, ಸುತ್ತಳ್ಳಿಗೆಲ್ಲಾ ಆವ್ಗೆ ಇದ್ದಿದ್ದು...