ಕೋರಮಂಡಲ ಸಕ್ಕರೆ ಕಾರ್ಖಾನೆಯ ಸುತ್ತಮುತ್ತಲಿನ ಸಾವಿರಾರು ಸಾರ್ವಜನಿಕರು, ರೈತಪರ ಹೋರಾಟಗಾರರು ಪರಿಸರ ಸ್ನೇಹಿಗಳು ಅಪಾಯಕಾರಿ ಘಟಕಗಳಾದ ಡಿಸ್ಟಿಲರಿ ಮತ್ತು ಎಥನಾಲ್ ಬೇಡವೇ ಬೇಡ ಎಂದ ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣ ಸಭೆಯಲ್ಲಿ ನಡೆದ...
ಈ ವರ್ಷ ರೈತರು ಬೆಳೆದ ಕಬ್ಬು ನೆಲಕಚ್ಚಿದೆ ಎಂಬುದನ್ನೇ ನೆಪವಾಗಿಟ್ಟುಕೊಂಡಿರುವ ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಖಾನೆ ತೀವ್ರ ಸಂಕಷ್ಟದಲ್ಲಿ ಇದೆಯೆಂದು ಹೇಳಿಕೆ ನೀಡಿದೆ. ಆದರೆ, ತನ್ನ ಸಮೀಪದಲ್ಲೇ ಬಡ ರೈತ...