'ಜಾತಿಗಳ ಅಸ್ತಿತ್ವ ಜಾತಿಗಳಲ್ಲಿ ಇರುವುದಿಲ್ಲ, ಉಪಜಾತಿಗಳಲ್ಲಿ ಇರುತ್ತದೆ ಎಂದಿದ್ದರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್. ದಲಿತರು ಉಪಜಾತಿಗಳಲ್ಲಿ ಅಸ್ತಿತ್ವವನ್ನು ಕಂಡುಕೊಳ್ಳಲು ಯತ್ನಿಸಿದ ಮೇಲೆ ಸಂಚುಚಿತಗೊಂಡೆವು' ಎಂದು ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯಪಟ್ಟರು.
ದಲಿತ ಸಾಹಿತ್ಯ...
(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)
ರಾತ್ರಿ ಏಳು ಗಂಟೆ ಇರ್ಬೇಕು, ಬಾನಂದೂರು ಕೆಂಪಯ್ಯನವರ ಕಾರು ಬಂತು. ಅವ್ರನ್ನ ಅಂಬೇಡ್ಕರ್ ಲೈಬ್ರರಿ ರೂಮ್‌ಗೆ ಕರ್ಕೊಂಡ್...