ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
https://youtu.be/EGsOJRMP2fo
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌ವೊಂದು ವೈರಲ್ ಆಗುತ್ತಿತ್ತು. ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದರ ದೃಶ್ಯವನ್ನು ಆ ಪೋಸ್ಟರ್‌ನಲ್ಲಿ ಬಳಸಿಕೊಳ್ಳಲಾಗಿತ್ತು. ವಿಷಯ ಇಷ್ಟೇ: ಬೆಂಗಳೂರಿನ ರಸ್ತೆಯೊಂದರಲ್ಲಿ ಹಾಕಲಾದ ಮಾರ್ಗಸೂಚಿ ಬೋರ್ಡ್‌ಗೆ ಸಂಬಂಧಿಸಿದ ಟ್ರೋಲ್ ಅದಾಗಿತ್ತು....
ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ವತಿಯಿಂದ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ರಾಜ್ಯಾದ್ಯಂತ ಭಾನುವಾರ ಪರೀಕ್ಷೆ ನಡೆಸಲಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಲ್ಮಠದ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಕಾಲೇಜು...