ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ ಬೇಡ, ಇವರಿಗೂ ಬೇಡ ಎಂಬ ಧೋರಣೆಯಿಂದ ಮೂರನೆಯವರನ್ನು ಕಣಕ್ಕಿಳಿಸಿದರೆ ಯಾರೂ ಕೆಲಸ ಮಾಡುವುದಿಲ್ಲ. ಅಲ್ಲದೇ ಅಭ್ಯರ್ಥಿಯಾಗಿ ಬಂದವರು ಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ...
ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಚಿವ ಕೆ ಎಚ್ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣದ ಬಡಿದಾಟ ತಾರಕಕ್ಕೇರಿದೆ.
ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಎಡಗೈ ಸಮುದಾಯಕ್ಕೆ...