ತಂದೆ-ತಾಯಿ ಹಾಗೂ ಮನೆಯಲ್ಲಿನ ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರ ಅಸ್ತಿಯಲ್ಲಿ ಮಕ್ಕಳಿಗೆ ಪಾಲು ನೀಡದೇ ಇರಲಿ ಅವಕಾಶವಿದೆ. ಹಿರಿಯರು ತಮ್ಮ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ್ದ ವಿಲ್-ದಾನಪತ್ರವನ್ನು ರದ್ದು ಮಾಡಲು ಕೇಂದ್ರ ಸರ್ಕಾರದ...
ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿವೇಶನದಲ್ಲಿ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಬುಧವಾರ...
ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...
ಪ್ರಜ್ವಲ್‌ನ ಅಶ್ಲೀಲ ವಿಡಿಯೋ ಪ್ರಕರಣ ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ. ಇದನ್ನು ಸೆಕ್ಸ್ ಸ್ಕ್ಯಾಮ್ ಎಂದು ಕರೆಯಬೇಡಿ, ಸೆಕ್ಸ್ ಸ್ಕ್ಯಾಮ್‌ಗೂ ಮೀರಿದ...
ಬೆಂಗಳೂರಿನಲ್ಲಿ ಫಸ್ಟ್ ಸರ್ಕಲ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ 'ಉದ್ಯಮಿ ಒಕ್ಕಲಿಗ' ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಉದ್ಯಮದಲ್ಲಿ ಒಕ್ಕಲಿಗ ಸಮುದಾಯದ ಪಾಲ್ಗೊಳ್ಳುವಿಕೆ, ತೆರಿಗೆ ಹಂಚಿಕೆ ವಿಷಯದಲ್ಲಿ ಕೇಂದ್ರ ಸರ್ಕಾರದಿಂದ...