ಸಿ.ಪಿ.ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.
ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ರಾಧಾಕೃಷ್ಣನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರಿಂದ...