ಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿ ಬಗ್ಗೆ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ: ಶೋಭಾ ಕರಂದ್ಲಾಜೆ ಆಗ್ರಹ

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ನೀರು ಬಿಡುಗಡೆ ಮಾಡಲಾಗಿದೆಇಂಡಿಯಾ ಟೀಮ್‌ ಅನ್ನು ಖುಷಿ ಪಡಿಸಲು ನೀರು ಬಿಡುತ್ತಿದ್ದಾರೆಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶ್ವೇತಪತ್ರ ಹೊರಡಿಸಬೇಕು ಎಂದು ಕೇಂದ್ರ...

ಮಂಡ್ಯ | ಭಾರೀ ಮಳೆ; ಬೃಂದಾವನ ಉದ್ಯಾನ ಬಂದ್

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರದ ಬೃಂದಾವನ ಉದ್ಯಾನದಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ, ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರಿಗೆ ಭೇಟಿಯನ್ನು ನಿರ್ಬಂಧಿಸಿ ಕಾವೇರಿ ನೀರಾವರಿ...

ಸಕಲೇಶಪುರ | ಲಂಚ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಆರ್‌ಎಸ್‌ ಗೆಲ್ಲಿಸಿ: ರವಿ ಕೃಷ್ಣಾರೆಡ್ಡಿ

ಭ್ರಷ್ಟಾಚಾರದ ವಿರುದ್ಧ ಹೋರಾಡುವುದು, ಜನಸಾಮಾನ್ಯರಿಗೆ ನೆಮ್ಮದಿಯ ಬದುಕು ಕಟ್ಟಿಕೊಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ‌ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.ಹಾಸನ ಜಿಲ್ಲೆಯ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್‌ ಅಭ್ಯರ್ಥಿ...

ಚುನಾವಣೆ 2023 | ಕೆಆರ್‌ಎಸ್‌ನ 72 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಎರಡನೇ ಪಟ್ಟಿಯಲ್ಲಿ 8 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳ ಘೋಷಣೆ119 ಕ್ಷೇತ್ರಗಳ ಟಿಕೆಟ್‌ ಘೋಷಿಸಿದ ಕರ್ನಾಟಕ ರಾಷ್ಟ್ರ ಸಮಿತಿರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ...

ಚುನಾವಣೆ 2023 | ಕೆಆರ್‌ಎಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ,...

ಜನಪ್ರಿಯ

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಕಾಂಗ್ರೆಸ್ಸಿನಿಂದ ದಲಿತರಿಗೆ ಮೋಸ ಆಗಿದೆ ಎನ್ನುವ ನೈತಿಕತೆ ಬಿಜೆಪಿಗಿದೆಯೇ?

ಕಾಂಗ್ರೆಸ್ ಪರವಾಗಿ ಪರಿಶಿಷ್ಟರ ಮತಗಳು ಧ್ರುವೀಕರಣ ಆಗುತ್ತಿರುವುದನ್ನು ಈದಿನ ಸಮೀಕ್ಷೆ ಸ್ಪಷ್ಟವಾಗಿ...

Tag: KRS