ಬಸವಕಲ್ಯಾಣ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹಿಸಿ ಬಸವಕಲ್ಯಾಣ ನಗರದ ಅಬಕಾರಿ ಇಲಾಖೆ ನಿರೀಕ್ಷರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್) ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ʼಬಸವಕಲ್ಯಾಣ ಸೇರಿದಂತೆ ತಾಲೂಕಿನ...
ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಮೂಲಭೂತವಾದಿಗಳ ವಿರುದ್ಧ ದಸರಾದಲ್ಲಿ ತೋರಿದ ಧೈರ್ಯವನ್ನು ಕಾವೇರಿ ಆರತಿಯಲ್ಲೂ ತೋರಬೇಕಾಗಿದೆ.
ಸೆಪ್ಟೆಂಬರ್ 26ರಂದು ಮೈಸೂರಿನ ಕೆಆರ್‌ಎಸ್...
ದಕ್ಷಿಣ ಕರ್ನಾಟಕದ ಪ್ರಮುಖ ಜಲಾಶಯವಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟು ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿಯೇ ಭರ್ತಿಯಾಗಿದೆ. ಜಲಾಶಯ ತುಂಬಿರುವುದರಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ. ಬಹುತೇಕ...
ಈ ಅಣೆಕಟ್ಟೆಯ ಪ್ರಾಮುಖ್ಯತೆ ಸಿಎಂ ಸಿದ್ಧರಾಮಯ್ಯನವರಿಗೆ ತಿಳಿಯದ ಸಂಗತಿಯೇನೂ ಅಲ್ಲ. ಆದರೆ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಯೋಚನಾ ಲಹರಿ ಮಾತ್ರ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿಲ್ಲ. ಕೃಷ್ಣರಾಜ ಸಾಗರದ ಸಮೀಪದಲ್ಲಿಯೇ 198...
ಬೀದರ್ ಜಿಲ್ಲೆಯ ಸರಕಾರಿ ಕಚೇರಿ ಮತ್ತು ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಸುಧಾರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಸಂಬಂಧ ಕರ್ನಾಟಕ ರಾಷ್ಟ್ರ ಸಮಿತಿಯ ಜಿಲ್ಲಾಧ್ಯಕ್ಷ...