”ಒಕ್ಕಲಿಗರ ಎಚ್ಚರಿಕೆಗೆ ಮಣಿದ ದಸರಾ ಸಮಿತಿ; ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ.ಭಗವಾನ್‌ಗೆ ಕೊಕ್” ಎಂಬ ಹೆಡ್‌ಲೈನ್ ನೀಡಿ ಕನ್ನಡದ ಮುಖ್ಯವಾಹಿನಿ ಮಾಧ್ಯಮವಾದ ’ಟಿವಿ9 ಕನ್ನಡ’ ಸುದ್ದಿ ಪ್ರಕಟಿಸಿದೆ. ಆದರೆ ಈ ಸುದ್ದಿ ತಿರುಚಿದ...
ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಅವರು ಮೈಸೂರಿನಲ್ಲಿ ನಡೆದ ಮಹಿಷ ದಸರಾ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, "ಒಕ್ಕಲಿಗರು ಸಂಸ್ಕೃತಿ ಹೀನರೆಂದು ಕುವೆಂಪು ಹೇಳಿದ್ದರು" ಎಂದಿರುವುದು ಚರ್ಚೆಗೆ ಗ್ರಾಸವಾಗಿದೆ.
ಚಾಮರಾಜ ವಿಧಾನಸಭಾ ಕ್ಷೇತ್ರದ ಒಕ್ಕಲಿಗರ ಸಂಘದ ಕೆಲವರು...