ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ...
"ಸರ್ವೋಚ್ಛ ನ್ಯಾಯಾಲಯದ (ಸುಪ್ರೀಂ ಕೋರ್ಟ್) ನಿರ್ದೇಶನದಂತೆ ಜುಲೈ 1 ರಿಂದ ಅಕ್ಟೋಬರ್ 7ನೇ ತಾರೀಖಿನ ವರೆಗೆ ಚಿತ್ರದುರ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕಾಗಿ 1015 ಪ್ರಕರಣಗಳನ್ನು...
ಸ್ಥಳೀಯವಾಗಿ ಕೆಲವೇ ಬೆರಳೆಣಿಕೆಯಷ್ಟು ಬಸ್ ಗಳ ಸಂಚಾರ, ದೂರದೂರುಗಳಿಗೆ ತೆರಳಲು ಮುಂಜಾನೆಯಿಂದಲೇ ಆಗಮಿಸುತ್ತಿದ್ದ ಪ್ರಯಾಣಿಕರು, ಸರ್ಕಾರದ ಮಾತುಕತೆಗೆ ಬಗ್ಗದೇ ಮುಷ್ಕರ ಮುಂದುವರೆಸಿರುವ ಕೆಎಸ್ ಆರ್ ಟಿಸಿ ನೌಕರರು. ಚಿಕ್ಕಮಗಳೂರಿನಲ್ಲಿ ಸಾಮಾನ್ಯವಾಗಿ ಈದಿನ ಬೆಳಗ್ಗೆಯಿಂದಲೇ...
ಶಿವಮೊಗ್ಗ ನಗರದ KSRTC ಬಸ್ ನಿಲ್ದಾಣದ ಕಾಂಪ್ಲೆಕ್ಸ್‌ಗಳಲ್ಲಿ ಇತ್ತೀಚೆಗೆ ಕಾಣಿಸುತ್ತಿರುವ ಕೆಲವು ಫ್ಲೆಕ್ಸ್ ಜಾಹೀರಾತುಗಳು ಸಾರ್ವಜನಿಕರಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿವೆ. ಟಿವಿ, ರಸ್ತೆ, ಪೇಪರ್‌ಗಳಲ್ಲಿ ಕಾಣಸಿಗುತ್ತಿದ್ದ ಜ್ಯೋತಿಷ್ಯದ ಜಾಹೀರಾತು ಇದೀಗ ಸರ್ಕಾರಿ ಬಸ್...
ಮಂಗಳೂರಿನ ಬೆಂಗ್ರೆ ಪ್ರದೇಶಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಪ್ರಾರಂಭಿಸಲು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ CPIM ಬೆಂಗ್ರೆ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ದ.ಕ.ಜಿಲ್ಲೆಯ ಕಸಬಾ ಬೆಂಗ್ರೆ ಪ್ರದೇಶ ನದಿ ಮತ್ತು ಸಮುದ್ರದ ಮಧ್ಯೆ ಇರುವ...