"ಮಂಗಳೂರು ನಗರದ ಕುಡುಪು ಎಂಬಲ್ಲಿ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ಮನಬಂದಂತೆ ಥಳಿಸಿ, ಹತ್ಯೆಗೈದಿದೆ. ಅಲ್ಲದೇ, ಘಟನೆಗೆ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ಎಂಬ ಕಥೆ ಸೃಷ್ಟಿಸಲಾಗಿದೆ. ಮುಸ್ಲಿಮರ ಮೇಲೆ ನಡೆಯುವ ಇಂತಹ ಕೃತ್ಯಗಳನ್ನು ನಾರ್ಮಲೈಝ್...
'ಬುದ್ಧಿವಂತರ ಜಿಲ್ಲೆ' ಎಂದೇ ಪರಿಗಣಿತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕನನ್ನು ಸುಮಾರು ಐವತ್ತರಷ್ಟಿದ್ದ ಕೋಮುವಾದಿ ಗುಂಪು ಹೊಡೆದು ಹತ್ಯೆಗೈದಿದೆ. ಸದ್ಯ ಈ ಘಟನೆಯು ಕಾಶ್ಮೀರದ...