ಮಣಿಪುರ ಹಿಂಸಾಚಾರ | ಉದ್ರಿಕ್ತರಿಂದ ಕೇಂದ್ರ ಸಚಿವ ರಂಜನ್‌ ಸಿಂಗ್ ನಿವಾಸಕ್ಕೆ ಬೆಂಕಿ

ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಾಗ ಕೇರಳಕ್ಕೆ ತೆರಳಿದ್ದ ರಂಜನ್‌ ಸಿಂಗ್ ಒಂದು ತಿಂಗಳಿಂದ ಮೇತೀ, ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಗಲಭೆ ಪೀಡಿತ ರಾಜ್ಯದ ಕೊಂಗಾ ಪ್ರದೇಶದಲ್ಲಿರುವ...

ಮಣಿಪುರ ಸಚಿವೆ ನಿವಾಸಕ್ಕೆ ಬೆಂಕಿ: ಭದ್ರತಾ ಪಡೆಯಿಂದ ಶೋಧ ಕಾರ್ಯ

ಮಣಿಪುರದ ಏಕೈಕ ಮಹಿಳಾ ಸಚಿವರಾಗಿರುವ ನೆಮ್ಚಾ ಕಿಪ್‌ಗೆನ್ ಮೇತೀ ಹಾಗೂ ಕುಕಿ ಸಮುದಾಯ ಮಧ್ಯೆ ನಡೆಯುತ್ತಿರುವ ಹಿಂಸಾಚಾರ ಮಣಿಪುರ ರಾಜ್ಯದ ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಂಫೆಲ್ ನಲ್ಲಿರುವ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರ ಅಧಿಕೃತ...

ಮಣಿಪುರ | ಪ್ರತ್ಯೇಕ ಆಡಳಿತ ಕೋರಿದ್ದ 10 ಶಾಸಕರಿಗೆ ಶೋಕಾಸ್‌ ನೋಟಿಸ್

ರಾಜ್ಯ ವಿಧಾನಸಭೆಯ ಸವಲತ್ತುಗಳು ಮತ್ತು ನೀತಿ ಸಮಿತಿ ಶಾಸಕರಿಗೆ ಶೋಕಾಸ್‌ ನೋಟಿಸ್ ಕುಕಿ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸುವಂತೆ ಶಾಸಕರ ಬೇಡಿಕೆ ಮಣಿಪುರ ರಾಜ್ಯದಲ್ಲಿ ಒಂದು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ಕಲ್ಪಿಸುವಂತೆ ಕೋರಿ 10...

ಮರುಕಳಿಸಿದ ಮಣಿಪುರ ಹಿಂಸಾಚಾರ | ಜೂ. 10ರವರೆಗೆ ಅಂತರ್ಜಾಲ ಸೇವೆ ಸ್ಥಗಿತ

ಇದುವರೆಗೆ ಮಣಿಪುರ ಹಿಂಸಾಚಾರದಲ್ಲಿ ಕಸಿದುಕೊಳ್ಳಲಾದ 789 ಶಸ್ತ್ರಾಸ್ತ್ರ ವಶ ಎಸ್‌ಟಿ ಸ್ಥಾನಮಾನ ಸಂಬಂಧ ಮೇಟಿ, ಕುಕಿ ಸಮುದಾಯಗಳ ನಡುವೆ ಘರ್ಷಣೆ ಮಣಿಪುರ ಹಿಂಸಾಚಾರ ಘಟನೆಗಳು ಇನ್ನೂ ವರದಿಯಾಗುತ್ತಿವೆ. ಈ ಹಿನ್ನೆಲೆ ಪ್ರದೇಶದಲ್ಲಿ ಅಂತರ್ಜಾಲ ಸೇವೆ ಸ್ಥಗಿತವನ್ನು...

ಜನಪ್ರಿಯ

ದಾವಣಗೆರೆ | ಬೆಸ್ಕಾಂ ಉಗ್ರಾಣದಲ್ಲಿ3.85 ಕೋಟಿ ರೂ ಹಗರಣ: ಸಾಮಗ್ರಿಗಳ ದುರುಪಯೋಗ ದೂರು ದಾಖಲು

ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ 3.85 ಕೋಟಿ ಮೌಲ್ಯದ ಸಾಮಗ್ರಿಗಳ ದುರುಪಯೋಗ ಮಾಡಿರುವ...

ಕಲಬುರಗಿ | ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ, ದಲಿತ, ಕನ್ನಡ, ವಿದ್ಯಾರ್ಥಿ,...

ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ನಗರದ ಶಕ್ತಿನಗರ ಬಡಾವಣೆಯಲ್ಲಿ ಜೈಭೀಮ್ ತರುಣ್ ಸಂಘ (ರಿ) ವತಿಯಿಂದ ಗುರುವಾರ...

ರಾಯಚೂರು | ಅಪ್ರಾಪ್ತೆಯರ ಅಪಹರಣಕ್ಕೆ ಯತ್ನ ಆರೋಪ – ಸಾರ್ವಜನಿಕರಿಂದ ವ್ಯಕ್ತಿಗೆ ಥಳಿತ

ಅಪ್ರಾಪ್ತೆ ಹೆಣ್ಣುಮಕ್ಕಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಬಳಿಕ...

Tag: Kuki Community

Download Eedina App Android / iOS

X