ಮಣಿಪುರ ವಿಧಾನಸಭೆ ಅಧಿವೇಶನ ಪ್ರಾರಂಭ; ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು

ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ...

ಉದ್ರಿಕ್ತ ಗುಂಪಿಗೆ ಮಹಿಳೆಯರನ್ನು ಪೊಲೀಸರೇ ಒಪ್ಪಿಸಿದ್ರು: ಮಣಿಪುರ ದುರಂತ ಕುರಿತು ಸಿಬಿಐ ಚಾರ್ಜ್‌ಶೀಟ್‌

2023ರ ಜುಲೈನಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಿದ್ದಪಡಿಸಿರುವ ಚಾರ್ಜ್‌ಶೀಟ್‌ ಈಗ ಬಹಿರಂಗವಾಗಿದೆ. ಕುಕಿ ಮತ್ತು...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ ಮೈತ್ರಿಗೆ ಒಂದು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು ಏತಕ್ಕೆ ಎಂಬುದು ಚರ್ಚಿಸಬೇಕಾದ ವಿಚಾರ ಇಡೀ ದೇಶದಲ್ಲಿ ಚುನಾವಣೆ ಕಾವು ಬಿರು ಬೇಸಿಗೆಯಲ್ಲಿ ರಂಗೇರಿದೆ. ಇತ್ತ...

ಮಣಿಪುರ: ಗಲಭೆ ಪೀಡಿತ ಪ್ರದೇಶದಲ್ಲಿ ಸ್ಪರ್ಧೆ ಮಾಡದೆ ಎನ್‌ಪಿಎಫ್ ಅಭ್ಯರ್ಥಿ ಬೆಂಬಲಿಸಿದ ಬಿಜೆಪಿ

ಈಶಾನ್ಯ ರಾಜ್ಯ ಮಣಿಪುರ ದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19 ಹಾಗೂ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿ ಇವೆರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಮಾತ್ರ ಸ್ಪರ್ಧಿಸುತ್ತಿದೆ. ಮಣಿಪುರ ದಲ್ಲಿ ಇನ್ನರ್...

ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಪ್ರಭುತ್ವದ ಸಹಕಾರ ಧರ್ಮಾಂಧರಿಗೆ ಸಿಕ್ಕರೆ ಆಗುವ ಅನಾಹುತಗಳು ಅಪಾರ. ಹಿಂಸಾಚಾರದ ಬಳಿಕ ಮಣಿಪುರಕ್ಕೆ ಕಾಲಿಡದ ಪ್ರಧಾನಿ, ಕಣಿವೆ- ಗುಡ್ಡಗಾಡಾಗಿ ಬೇರ್ಪಟ್ಟಿರುವ ಮಣಿಪುರ, ಅತಂತ್ರವಾದ ಮಕ್ಕಳ ಭವಿಷ್ಯ, ನೆಲೆ ಕಳೆದುಕೊಂಡ 60,000 ಜನ, ಅದರ...

ಜನಪ್ರಿಯ

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

Tag: Kuki