“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ?
‘ಸ್ಪೋಟಕ ಹೇಳಿಕೆ’,...
ಸದ್ಯ ಚಿತ್ರರಂಗದಲ್ಲಿ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಪರ-ವಿರೋಧ ಚರ್ಚೆಗಳು ಜೋರಾಗಿವೆ. ಇದೇ ಹೊತ್ತಿನಲ್ಲಿ, ಕರ್ನಾಟಕದ ರಾಜಕೀಯವೂ ಕೂಡ ತನ್ನದೇ ಆದ ಟಾಕ್ಸಿಕ್ ಸಿನಿಮಾವನ್ನು ಕಂಡುಕೊಂಡಿದೆ. ನೈಸ್ ರಸ್ತೆಯಲ್ಲಿ...
ಈಗ ಯಾರನ್ನ ಬಾಂಗ್ಲಾದೇಶಿಗರು ಅಂತ ಕುಮಾರಸ್ವಾಮಿ ಅವರು ಕರೆಯುತ್ತಿದ್ದಾರೆಯೋ ಅದೇ ಮುಸ್ಲಿಮರು 20 ವರ್ಷಗಳ ಕಾಲ ಕುಮಾರಸ್ವಾಮಿ ಅವರಿಗೆ ಮತಹಾಕಿ, ನಿರಂತರವಾಗಿ ಗೆಲ್ಲಿಸಿದ್ದರು. ಆಗ, ಇವರಾರು ಬಾಂಗ್ಲಾದೇಶಿಗರು ಅಂತ ಕುಮಾರಸ್ವಾಮಿ ಅವರಿಗೆ ಅನ್ನಿಸಿರಲಿಲ್ಲ....
ಕನ್ನಡ ಮಾತನಾಡಲು ನಿರಾಕರಿಸಿದ್ದ ಬೆಂಗಳೂರಿನ ಚಂದಾಪುರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಆ ಬಗ್ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ’ ಎಂದು...
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಇರುವ ಹಲವಾರು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭೂ ಒತ್ತುವರಿ ಪ್ರಕರಣವೂ ಒಂದು. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಮತ್ತು ಸಂಬಂಧಿಗಳ...