"ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
"ನೀವು ಕೊಟ್ಟಿರುವ...
ರಾಜಕೀಯ ನಾಯಕರು ಕಾಲಕ್ಕೆ ತಕ್ಕಂತೆ ವೇಷ ಬದಲಿಸುತ್ತ ಊಸರವಳ್ಳಿಯನ್ನೂ ಮೀರಿಸುವುದು ಹೊಸದೇನಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಪ್ರಕ್ರಿಯೆಯೂ ನಿಲ್ಲುವುದಿಲ್ಲ. ಮಾಧ್ಯಮಗಳೂ ಜನರಲ್ಲಿ ತಿಳಿವಳಿಕೆ ತುಂಬುತ್ತಿಲ್ಲ. ಇಂತಹ ಹೊತ್ತಲ್ಲಿ, ರಾಜಕಾರಣದಲ್ಲಿ ಕನಿಷ್ಠ ಮಟ್ಟದ ನೈತಿಕತೆ,...
ವಿದ್ಯುತ್ ದೀಪಾಲಂಕಾರಕ್ಕೆ ಕುಮಾರಸ್ವಾಮಿಯವರ ಮನೆಗೆ ಅಕ್ರಮ ವಿದ್ಯುತ್ ಪಡೆದುಕೊಂಡ ಪ್ರಕರಣವು ರಾಜಕೀಯ ಕೆಸರರೆಚಾಟಕ್ಕೆ ವೇದಿಕೆಯೊದಗಿಸಿದೆ.
ಮಂಗಳವಾರ ತಡರಾತ್ರಿ ಜೆಡಿಎಸ್ ರಾಜ್ಯ ಕಚೇರಿಗೆ 'ವಿದ್ಯುತ್ ಕಳ್ಳ ಕುಮಾರಸ್ವಾಮಿ' ಪೋಸ್ಟರ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ಅಂಟಿಸಿದ ಬಳಿಕ...
ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಉಚ್ಚಾಟಿಸಿದ್ದಾರೆಂದು ಪಕ್ಷದ ಲೆಟರ್ ಹೆಡ್‌ನಲ್ಲಿ ಪತ್ರವೊಂದನ್ನು ಹರಿಬಿಡಲಾಗಿದೆ.
ಸಿ.ಎಂ.ಇಬ್ರಾಹಿಂ...