ಸಮಾಜದಲ್ಲಿ ಬೇರೂರಿದ ಅನಿಷ್ಟ ಆಚರಣೆಗಳನ್ನು ಜನರಾಡುವ ಭಾಷೆಯಲ್ಲೇ ತ್ರಿಪದಿಗಳು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಶ್ರೇಷ್ಠ ಸಮಾಜ ಸುಧಾರಕ ಸರ್ವಜ್ಞ ಆಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಔರಾದ್ ತಾಲ್ಲೂಕಾಧ್ಯಕ್ಷ ಬಿ.ಎಂ.ಅಮರವಾಡಿ ಹೇಳಿದರು.
ಔರಾದ್...
ಕರ್ನಾಟಕ ರಾಜ್ಯ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಿಸಿ ಅನುದಾನ ಒದಗಿಸಬೇಕು ಎಂದು ಜಿಲ್ಲಾ ಹಿಂದುಳಿದ ಕುಂಬಾರರ ಸಂಘದ ಅಧ್ಯಕ್ಷ ಶಿವಶರಣಪ್ಪ ಎಲ್. ಕುಂಬಾರ್ ಅವರು ಒತ್ತಾಯಿಸಿದರು.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ...
ರಾಜ್ಯದಲ್ಲಿ ಸುಮಾರು 20-25 ಲಕ್ಷ ಜನಸಂಖ್ಯೆ ಹೊಂದಿರುವ ಕುಂಬಾರ ಸಮಾಜವು ಶೈಕ್ಷಣಿಕ, ಆರ್ಥಿಕ ಸಾಮಾಜಿಕ ಮತ್ತು ರಾಜಕೀಯವಾಗಿ ಅತೀ ಹಿಂದುಳಿದ ಸಮುದಾಯವಾಗಿದ್ದು, ಕಳೆದ 15-20 ವರ್ಷಗಳಿಂದ ಕುಂಬಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೆ...
ಜಿಲ್ಲೆಯಲ್ಲಿ ಬರಗಾಲ ಸೃಷ್ಟಿಯಾಗಿದೆ, ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಂಬಲ ಇಲ್ಲ. ಮಳೆ ಕೈಕೊಟ್ಟ ಪರಿಣಾಮ ಹಿಂಗಾರು ಬಿತ್ತನೆಗೆ ಹಿನ್ನಡೆಯಾಗಿ ರೈತರು ಹೈರಾಣಾಗಿದ್ದಾರೆ. ಬರದ ಛಾಯೆ ಆವರಿಸಿದರೂ ಜನರು ಈ ಬಾರಿಯ...